ಬ್ರೇಕಿಂಗ್ ನ್ಯೂಸ್
10-09-20 09:39 pm Mysore Reporter ಕರ್ನಾಟಕ
ಮೈಸೂರು, ಸೆಪ್ಟೆಂಬರ್ 10: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜಮೀರ್ ಅಹಮ್ಮದ್ ಅವರನ್ನ ನೀವು ಯಾಕೆ ಬಂಧಿಸಿಲ್ಲ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಪೊಲೀಸರನ್ನು ಪ್ರಶ್ನೆ ಮಾಡಿದ್ದಾರೆ.
ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಸಂಸದ, ಪ್ರಶಾಂತ್ ಸಂಬರಗಿ ಹಲವರ ಹೆಸರು ಹೇಳಿದ್ದಾರೆ. ಆ ಪಟ್ಟಿಯಲ್ಲಿ ಜಮೀರ್ ಅಹಮ್ಮದ್ ಹೆಸರು ಸಹ ಇದೆ. ಇದುವರೆಗೂ ಜಮೀರ್ ಅಹಮ್ಮದ್ ರನ್ನ ಯಾಕೆ ಬಂಧಿಸಿಲ್ಲ. ಯಾಕೆ ವಿಚಾರಣೆಗೆ ಒಳಪಡಿಸಿಲ್ಲ. ಇದರ ಹಿಂದಿನ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ.
ತನಿಖಾಧಿಕಾರಿಗಳಿಗೆ ಪ್ರಶಾಂತ್ ಸಂಬರಗಿ ಆರೋಪಗಳ ಮೇಲೆ ಅನುಮಾನಗಳಿದ್ದರೆ ಅವರನ್ನು ತನಿಖೆಗೆ ಒಳಪಡಿಸಿ. ಆರೋಪಗಳಿಗೆ ಪೂರಕವಾದ ದಾಖಲೆಗಳಿದ್ದರೆ ಸಂಗ್ರಹಿಸಿಕೊಂಡು ತನಿಖೆ ಮುಂದುವರಿಸಿ ಎಂದು ಸಲಹೆ ಮಾಡಿದ ಪ್ರತಾಪಸಿಂಹ, ಡ್ರಗ್ಸ್ ವಿಚಾರದಲ್ಲಿ ರಾಜಕೀಯ ಪ್ರಭಾವ ಕೆಲಸ ಮಾಡಿರೋದನ್ನು ಒಪ್ಪಿಕೊಂಡಿದ್ದಾರೆ.
ಇಂತಹ ಪ್ರಕರಣಗಳಲ್ಲಿ ರಾಜಕೀಯ ಬೆರಸಿಕೊಳ್ಳುವುದು ಸಹಜ. ಆದರೆ ಗೃಹ ಮಂತ್ರಿಗಳು ಯಾವುದೇ ಪ್ರಭಾವಕ್ಕೆ ಮಣಿಯಲ್ಲ ಅಂತ ಹೇಳಿದ್ದಾರೆ. ಅವರ ಮಾತಿನ ಮೇಲೆ ನನಗೆ ನಂಬಿಕೆ ಇದೆ. ಯಾವುದೇ ಮುಲಾಜಿಲ್ಲದೆ ಪೊಲೀಸರು ಕೆಲಸ ಮಾಡುವಂತಾಗಬೇಕು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm