ಬ್ರೇಕಿಂಗ್ ನ್ಯೂಸ್
15-10-21 03:33 pm Headline Karnataka News Network ಕರ್ನಾಟಕ
ತುಮಕೂರು, ಅ.15: ಡಿಕೆ ಶಿವಕುಮಾರ್ ರೀಟೈಲ್ ಅಲ್ಲ. ಹೋಲ್ ಸೇಲ್ ವ್ಯಾಪಾರಿ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಸೊಗಡು ಶಿವಣ್ಣ ಕಿಡಿಕಾರಿದ್ದಾರೆ.
ಡಿಕೆ ಶಿವಕುಮಾರ್ ಗೆ ಸೇರಿದ ಸಾವಿರಾರು ಕೋಟಿ ಬೇನಾಮಿ ಆಸ್ತಿ ತುಮಕೂರಿನಲ್ಲಿದೆ. ಹೀಗಾಗಿ ಡಿಕೆ ರೀಟೈಲ್ ಅಲ್ಲ. ಹೋಲ್ ಸೇಲ್ ವ್ಯಾಪಾರಿ ಅಂತೀನಿ. ಉಗ್ರಪ್ಪ ಹಾಗೂ ಸಲೀಂ ಮಾತನಾಡಿರುವುದರಲ್ಲಿ ಸಂಪೂರ್ಣ ಸತ್ಯ ಇದೆ. ತುಮಕೂರು ಜಿಲ್ಲೆಯಲ್ಲಿ ಪಾವಗಡ ಸೋಲಾರ್ ಪಾರ್ಕ್, ಚಿಕ್ಕನಾಯಕನಹಳ್ಳಿಯಲ್ಲಿ ಗಣಿಗಾರಿಕೆ ಇದೆ. ತುಮಕೂರು ನಗರದಲ್ಲಿ 100 ಕೋಟಿ ಮೌಲ್ಯದ ಹೆಂಚಿನ ಫ್ಯಾಕ್ಟರಿ ಬೇನಾಮಿ ಆಸ್ತಿಯಿದೆ. ಕೃಷ್ಣಮೂರ್ತಿ ಎಂಬ ಹೆಸರಿನಲ್ಲಿ ಬೇನಾಮಿ ಆಸ್ತಿ ಹೊಂದಿದ್ದಾರೆ.
ನನಿಗಾದ್ರೂ ಮೊದಲಿಂದಲೂ ಸಣ್ಣ ಮಟ್ಟದ ಆಸ್ತಿಯಿತ್ತು, ಆದ್ರೆ ಡಿಕೆ ಶಿವಕುಮಾರ್ ಗೆ ಯಾವುದೇ ಆಸ್ತಿ ಇರಲಿಲ್ಲ ಅಂತ ಜನ ಹೇಳ್ತಾರೆ. ಏನೂ ಇಲ್ಲದ ಮನುಷ್ಯನ ಬಳಿ ಅಷ್ಟೊಂದು ಸಾವಿರಾರು ಕೋಟಿ ಹೇಗೆ ಬಂತು ಎಂದು ಸೊಗಡು ಶಿವಣ್ಣ ಪ್ರಶ್ನಿಸಿದ್ದಾರೆ.
ಎಸ್.ಎಂ ಕೃಷ್ಣ ಸಿಎಂ ಆಗಿದ್ದಾಗ, ಅವರ ಹೆಸರು ಹೇಳಿಕೊಂಡು ಡಿಕೆಶಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ತುಮಕೂರಿನಲ್ಲಿ ಸೊಗಡು ಶಿವಣ್ಣ ಗಂಭೀರ ಆರೋಪ ಮಾಡಿದ್ದಾರೆ.
BJP Leader Sogadu Shivanna Calls DK Shivakumar a Wholesale Commission Agent. Recently Former Congress MP VS Ugrappa and KPCC media coordinator Salim discuss how party President DK Shivakumar takes bribes... and a close aide of his has made between 50-100 crores... They are also discussing how he stutters while talking and as if he his drunk.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
22-09-26 02:57 pm
HK News Staffer
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm