ಬ್ರೇಕಿಂಗ್ ನ್ಯೂಸ್
18-10-21 08:37 pm Headline Karnataka News Network ಕರ್ನಾಟಕ
ಗದಗ, ಅ.18: ಬಾಬ್ರಿ ಮಸೀದಿ ಒಡೆದು ಹಾಕಿದ ರೀತಿಯಲ್ಲೇ ಗದಗದಲ್ಲಿರುವ ಜುಮ್ಮಾ ಮಸೀದಿಯನ್ನೂ ಒಡೆದು ಹಾಕಿ, ಅಲ್ಲಿ ಮತ್ತೆ ದೇವಸ್ಥಾನ ನಿರ್ಮಿಸಬೇಕು. ಅಲ್ಲಿದ್ದ ವೆಂಕಟೇಶ್ವರ ದೇವಸ್ಥಾನವನ್ನು ಕೆಡವಿ ಟಿಪ್ಪು ಕಾಲದಲ್ಲಿ ಜುಮ್ಮಾ ಮಸೀದಿಯನ್ನು ನಿರ್ಮಿಸಲಾಗಿತ್ತು ಎಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮತಾಂತರ ವಿರೋಧಿ ಪ್ರತಿಭಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ನಾವು ರಾಮ ಮಂದಿರಕ್ಕಾಗಿ ಸುದೀರ್ಘ 72 ವರ್ಷಗಳ ಕಾಲ ಹೋರಾಟ ನಡೆಸಿದೆವು. 72 ವರ್ಷಗಳ ಬಳಿಕ ಅಲ್ಲಿದ್ದ ಬಾಬ್ರಿ ಮಸೀದಿಯನ್ನು ತೆಗೆದು ರಾಮನ ಮಂದಿರ ನಿರ್ಮಿಸಲಾಗುತ್ತಿದೆ. ಅದೇ ರೀತಿ, ಗದಗದಲ್ಲಿ ವೆಂಕಟೇಶ್ವರ ದೇಗುಲ ಇದ್ದ ಬಗ್ಗೆ ನಮ್ಮಲ್ಲಿ ಸಾಕಷ್ಟು ದಾಖಲೆಗಳಿವೆ. ಟಿಪ್ಪು ಕಾಲದಲ್ಲಿ ವೆಂಕಟೇಶ್ವರ ದೇವಸ್ಥಾನವನ್ನು ಕೆಡವಿ ಜುಮ್ಮಾ ಮಸೀದಿ ನಿರ್ಮಿಸಲಾಗಿತ್ತು.
ಬಾಬ್ರಿ ಮಸೀದಿ ಕೆಡವಿ ಮಂದಿರ ಕಟ್ಟಿದ ರೀತಿಯಲ್ಲೇ ಇಲ್ಲಿಯೂ ವೆಂಕಟೇಶ್ವರ ದೇವಸ್ಥಾನ ಆಗಬೇಕು. ಅದಕ್ಕಾಗಿ ನಾವು ಹೋರಾಟ ಮಾಡುತ್ತೇವೆ. ಜುಮ್ಮಾ ಮಸೀದಿಯನ್ನು ಒಡೆದು ಮಂದಿರ ನಿರ್ಮಾಣ ಮಾಡಲೇಬೇಕು ಎಂದು ಮುತಾಲಿಕ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
In a communally charged statement, Pramod Muthalik, the chief of the controversial Hindu outfit Sri Ram Sene said that the Jamia Masjid in Karnataka’s Gadag “should be demolished,” drawing a parallel with the Babri Masjid demolition. Muthalik claimed that an erstwhile Venkateshwara Temple will be rebuilt in place of the mosque which exists now.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm