ಬ್ರೇಕಿಂಗ್ ನ್ಯೂಸ್
23-10-21 08:16 pm Headline Karnataka News Network ಕರ್ನಾಟಕ
ಬೆಳಗಾವಿ, ಅ.23: ಪತ್ನಿ ಸಾವಿನಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ತನ್ನ ನಾಲ್ವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೋರಗಲ್ ಗ್ರಾಮದಲ್ಲಿ ನಡೆದಿದೆ.
ಬೋರಗಲ್ ಗ್ರಾಮದ ನಿವಾಸಿ, ಮಾಜಿ ಯೋಧ ಗೋಪಾಲ ಹಾದಿಮನಿ (46) ಹಾಗೂ ಅವರ ಮಕ್ಕಳಾದ ಸೌಮ್ಯಾ ಹಾದಿಮನಿ (19), ಶ್ವೇತಾ ಹಾದಿಮನಿ (16), ಸಾಕ್ಷಿ ಹಾದಿಮನಿ (11), ಸೃಜನಾ ಹಾದಿಮನಿ (8) ಆತ್ಮಹತ್ಯೆಗೆ ಶರಣಾದವರು.
ಜುಲೈ 6 ರಂದು ಗೋಪಾಲ್ ಅವರ ಪತ್ನಿ ಜಯಾ ಕೊರೊನಾ ಸೋಂಕಿನಿಂದಾಗಿ ಬ್ಲ್ಯಾಕ್ ಫಂಗಸ್ ಉಂಟಾಗಿ ಮೃತಪಟ್ಟಿದ್ದರು. ಇದರಿಂದ ನೊಂದಿದ್ದ ಗೋಪಾಲ್ ಅವರು ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು ಕೃತ್ಯಕ್ಕೆ ಖಚಿತ ಕಾರಣ ಪೊಲೀಸ್ ತನಿಖೆಯಿಂದ ತಿಳಿದುಬರಬೇಕು.
Unable to bear the pain of his wife's death due to black fungus, a man in Belagavi district of Karnataka, consumed poison along with his four children on Saturday. The incident took place in Boragal village under Hukkeri taluk. The deceased were identified as Gopala Hadimani (46), his children - Sowmya Hadimani (19), Shwetha Hadimani (16), Saakshi Hadimani (11) and Srujan Hadimani (8).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am