ಬ್ರೇಕಿಂಗ್ ನ್ಯೂಸ್
11-09-20 06:40 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 11: ಮಾಜಿ ಸಿಎಂ ಎಚ್ಡಿಕೆ ಹೇಳಿಕೆ ಬಗ್ಗೆ ಟೀಕಿಸಿದ್ದ ಡಿಸಿಎಂ ಲಕ್ಷ್ಮಣ ಸವದಿ ವಿರುದ್ಧ ಮಾಜಿ ಸಚಿವ, ಜೆಡಿಎಸ್ ಮುಖಂಡ ಸಾರಾ ಮಹೇಶ್ ತಿರುಗೇಟು ನೀಡಿದ್ದಾರೆ.
'ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ್ದೇ ಡ್ರಗ್ಸ್ ದಂಧೆಕೋರರು ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ನೋಡಿ ನಗು ಬಂತು. ಅವರ ಮಾತು, ಕುಣಿಯಲು ಬಾರದವರು ನೆಲ ಡೊಂಕು ಎನ್ನುವಂತಿದೆ' ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಟೀಕಿಸಿದ್ದರು. ಈ ಬಗ್ಗೆ ಟ್ವೀಟ್ ಮೂಲಕ ಉತ್ತರ ನೀಡಿರುವ ಜೆಡಿಎಸ್ ಮುಖಂಡ ಸಾ.ರಾ.ಮಹೇಶ್, 'ಡ್ರಗ್ಸ್ ದಂಧೆಕೋರರೇ ಸರ್ಕಾರ ಬೀಳಿಸಿದರು ಎಂಬ ಎಚ್‌ಡಿಕೆ ಮಾತು ಲಕ್ಷ್ಮಣ ಸವದಿಗೆ ನಗು ತರಿಸಿತ್ತಂತೆ. ಬ್ಲೂ ಫಿಲಂ ನೋಡುವ ಅಡಿಕ್ಷನ್ (ವ್ಯಸನ) ಇರುವವರು ಈ ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೇ ನಗು, ದುಃಖ ಬಂದಿತ್ತು. ಅಸಲಿಗೆ ಎಲ್ಲವೂ ವ್ಯಸನವೇ ಡ್ರಗ್ಸ್ ಆದರೂ, ಬ್ಲೂ ಫಿಲ್ಮಂ ಆದರೂ...' ಎಂದು ಮೊನಚು ಮಾತಿನಿಂದ ತಿವಿದಿದ್ದಾರೆ.

2012ರಲ್ಲಿ ಸದನ ನಡೆಯುತ್ತಿರುವಾಗಲೇ ಬ್ಲೂ ಫಿಲಂ ನೋಡಿದ ಆರೋಪ ಲಕ್ಷ್ಮಣ ಸವದಿ ವಿರುದ್ಧ ಕೇಳಿ ಬಂದಿತ್ತು. ಇದೇ ಕಾರಣಕ್ಕೆ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೂ ಆಗಿತ್ತು.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm