ಬ್ರೇಕಿಂಗ್ ನ್ಯೂಸ್
02-11-21 10:03 am Headline Karnataka News Desk ಕರ್ನಾಟಕ
ಹುಬ್ಬಳ್ಳಿ, ನ.2: ಅಚ್ಚರಿಯ ಬೆಳವಣಿಗೆಯಲ್ಲಿ ಹಾನಗಲ್ ಉಪ ಚುನಾವಣೆಯ ಫಲಿತಾಂಶ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಆರಂಭದಲ್ಲೇ ತೀವ್ರ ಪೈಪೋಟಿಗೆ ಕಾರಣವಾಗಿದೆ. ಬಿಜೆಪಿಗೆ ಒಮ್ಮೆ ಹಿನ್ನಡೆಯಾದರೆ, ಕಾಂಗ್ರೆಸ್ ಮತ್ತೊಮ್ಮೆ ಮುನ್ನಡೆ ಸಾಧಿಸಿದ್ದು ಆಡಳಿತಾರೂಢ ಬಿಜೆಪಿ ಸರಕಾರವನ್ನು ತೀವ್ರ ಮುಜುಗರಕ್ಕೆ ಸಿಲುಕಿಸಿದೆ.
ಹಾನಗಲ್ ಮತ ಎಣಿಕೆಯ ನಾಲ್ಕನೇ ಸುತ್ತಿನಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು ಬಿಜೆಪಿಗಿಂತ 245 ಮತಗಳನ್ನು ಹೆಚ್ಚು ಪಡೆದಿದೆ. ಬಿಜೆಪಿ 13256, ಕಾಂಗ್ರೆಸ್ 13501 ಮತಗಳನ್ನು ಗಳಿಸಿದೆ.
ಇದೇ ವೇಳೆ, ಸಿಂದಗಿಯಲ್ಲಿ ಬಿಜೆಪಿ ಭಾರೀ ಮುನ್ನಡೆ ಗಳಿಸಿದ್ದು ಗೆಲ್ಲುವ ಭರವಸೆ ಮೂಡಿಸಿದೆ. ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ನಾಲ್ಕನೇ ಸುತ್ತಿನಲ್ಲಿ 7 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ ಸಾಧಿಸಿದ್ದಾರೆ. ಸಿಂದಗಿಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಆರಂಭಿಸಿದ್ದಾರೆ. 5 ನೇ ಸುತ್ತಿನಲ್ಲಿ ಬಿಜೆಪಿ 18 ಸಾವಿರ, ಕಾಂಗ್ರೆಸ್ 11 ಸಾವಿರ ಮತಗಳನ್ನು ಪಡೆದಿದೆ.
Counting of votes for the October 30 bypolls in Sindgi and Hangal assembly constituencies in Karnataka are underway to decide the fate of 19 candidates who are in the fray from the two constituencies, including six from Sindgi and 13 from Hangal.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am