ಬ್ರೇಕಿಂಗ್ ನ್ಯೂಸ್
03-11-21 06:03 pm Headline Karnataka News Desk ಕರ್ನಾಟಕ
ತುಮಕೂರು, ನ.3: ಕನ್ನಡಿಗರ ಕಣ್ಮಣಿ ಪುನೀತ್ ರಾಜಕುಮಾರ್ ಅಭಿಮಾನಿಗಳ ಆತ್ಮಹತ್ಯೆ ಸರಣಿ ಮತ್ತೆ ಮುಂದುವರಿದಿದ್ದು ತುಮಕೂರಿನಲ್ಲಿ ಮತ್ತೊಬ್ಬ ಪುನೀತ್ ಅಭಿಮಾನಿ ನೇಣಿಗೆ ಶರಣಾಗಿದ್ದಾನೆ.
ಭರತ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ತುಮಕೂರು ತಾಲೂಕು ಹೆಬ್ಬೂರಿನ ಕೋಡಿಪಾಳ್ಯ ಗ್ರಾಮದಲ್ಲಿ ಘಟನೆ ನಡೆದಿದೆ. ಈ ಬಗ್ಗೆ ಯುವಕ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾನೆ.
ನಾನು ಅಪ್ಪು ಅಭಿಮಾನಿಯಾಗಿದ್ದು ಅವರ ಸಾವನ್ನು ಸಹಿಸಲಾಗುತಿಲ್ಲ.. ಅಪ್ಪು ಹೋದ ಜಾಗಕ್ಕೆ ನಾನು ಕೂಡ ಹೋಗುತ್ತಿದ್ದೇನೆ. ಪುನೀತ್ ಅವರಂತೆ ನನ್ನ ಕಣ್ಣನ್ನೂ ದಾನ ಮಾಡಿ ಎಂದು ಡೆತ್ ನೋಟಲ್ಲಿ ಬರೆದಿಟ್ಟಿದ್ದಾನೆ. ಗಾರೆ ಕೆಲಸ ಮಾಡಿಕೊಂಡಿದ್ದ ಭರತ್ ಪುನೀತ್ ಅಗಲಿಕೆಯಿಂದ ತೀವ್ರ ನೊಂದುಕೊಂಡಿದ್ದ. ನಿನ್ನೆ ಕೋಡಿಪಾಳ್ಯದ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಭರತ್ ಇಚ್ಚೆಯಂತೆ, ಸಾವಿನ ಬಳಿಕ ಕುಟುಂಬಸ್ಥರು ಆತನ ಕಣ್ಣನ್ನು ದಾನ ಮಾಡಿದ‌್ದಾರೆ. ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ, ಬೆಂಗಳೂರು ಸೇರಿ ಈವರೆಗೆ ಐದು ಮಂದಿ ಪುನೀತ್ ಅಭಿಮಾನಿಗಳು ಸಾವಿಗೆ ಶರಣಾಗಿದ್ದಾರೆ.
Puneeth Rajkumars fan kills self in Tumakuru, total five deaths so far. Following the death of popular Kannada actor Puneeth Rajkumar, Karnataka Health Minister K Sudhakar indicated that the Karnataka government was working to formulate a comprehensive guideline for gyms and fitness centers.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
22-09-26 02:57 pm
HK News Staffer
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm