ಬ್ರೇಕಿಂಗ್ ನ್ಯೂಸ್
02-08-20 07:36 am Bangalore Correspondant ಕರ್ನಾಟಕ
ಬೆಂಗಳೂರು, 02: ಜಯನಗರ ಬ್ರ್ಯಾಂಚ್ ಬ್ಯಾಂಕ್ ಆಫ್ ಬರೋಡದ ಲಾಕರ್ನಲ್ಲಿಟ್ಟಿದ್ದ 85 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ನಡೆದಿದೆ.
ಶಿವಪ್ರಸಾದ್ (52) ಎಂಬುವವರು ತಮ್ಮ ಬ್ಯಾಂಕ್ ಲಾಕರ್ನಲ್ಲಿ ಕಳೆದ ಫೆಬ್ರವರಿ ತಿಂಗಳಲ್ಲಿ 1.73 ಕೆಜಿ ಚಿನ್ನಾಭರಣ ಇಟ್ಟಿದ್ದರು. ಕೊರೋನಾ ಲಾಕ್ ಡೌನಿನಿಂದಾಗಿ ಬ್ಯಾಂಕಿನತ್ತ ಸುಳಿದಿರಲಿಲ್ಲ. ಜು. 22 ರಂದು ಬ್ಯಾಂಕ್ ಲಾಕರ್ ಓಪನ್ ಮಾಡಿದಾಗ 50 ಗ್ರಾಂ ಪೀಕಾಕ್ ಚೈನ್, 45 ಗ್ರಾಂ ಒಂದು ರೌಂಡ್ ಬಾಲ್ ಬೈನ್, 1200 ಗ್ರಾಂ ಗಟ್ಟಿ ಚಿನ್ನ ಸೇರಿ 1.73 ಕೆಜಿ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಇದೀಗ ಗಾಬರಿಗೊಂಡ ಶಿವಪ್ರಸಾದ್ ಅವರು ಬ್ಯಾಂಕ್ ಸಿಬ್ಬಂದಿ ಕಳವು ಮಾಡಿದ್ದಾರೋ ಅಥವಾ ಬ್ಯಾಂಕಿಗೆ ಬಂದಿದ್ದ ಯಾರಾದರೂ ಕಳವು ಮಾಡಿದ್ದಾರೋ ಎಂಬುದನ್ನು ತನಿಖೆ ಮಾಡಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm