ಬ್ರೇಕಿಂಗ್ ನ್ಯೂಸ್
12-11-21 08:29 pm Bengaluru Correspondent ಕರ್ನಾಟಕ
ತುಮಕೂರು, ನ.12: ಬಿಟ್ ಕಾಯಿನ್ ಪ್ರಕರಣದಲ್ಲಿ ಈಗಾಗಲೇ ಮುಖ್ಯಮಂತ್ರಿಗಳು ತನಿಖೆಗೆ ಆದೇಶ ಕೊಟ್ಟಿದ್ದಾರೆ. ಯಾರೇ ತಪ್ಪು ಮಾಡಿದ್ರೂ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಂದು ನಾನು ಹೇಳೋದಿಲ್ಲ. ಯಾರು ಅದರಲ್ಲಿ ಭಾಗಿಯಾಗಿದ್ದಾರೋ ಅವರ ಮೇಲೆ ಬಿಗಿಯಾದ ಕ್ರಮ ಕೈಗೊಳ್ಳಲಾಗುವುದು. ಪ್ರಧಾನಿ ನರೇಂದ್ರ ಮೋದಿ ಗಮನಕ್ಕೂ ಇದು ಬಂದಿದೆ. ಖಂಡಿತ ಇದು ಬಹಳ ಪ್ರಮುಖವಾದ ವಿಚಾರ. ಅವರೇ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯ ಬಗ್ಗೆ ಕೇಳಿದ ಪ್ರಶ್ನೆಗೆ, ಆ ರೀತಿಯ ಯಾವುದೇ ಸುದ್ದಿಗಳು ಇಲ್ಲ ಎಂದು ಚುಟುಕಾಗಿ ಉತ್ತರಿಸಿದರು. ಜಗದೀಶ್ ಶೆಟ್ಟರ್ ದೆಹಲಿ ಪ್ರವಾಸ ವಿಚಾರದಲ್ಲಿ ಪ್ರತಿಕ್ರಿಯಿಸಿದ ಅವರು, ಈಗ ತಾನೇ ನಾನು ಜಗದೀಶ್ ಶೆಟ್ಟರ್ ಜೊತೆ ಮಾತನಾಡಿದ್ದೇನೆ. ಅವರು ವೈಯಕ್ತಿಕ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮಾತೇ ಇಲ್ಲ. ಬೊಮ್ಮಾಯಿ ಒಳ್ಳೆ ಕೆಲಸ ಮಾಡುತ್ತಿದ್ದಾರೆ. ಅವರೇ ಮುಂದುವರಿಯುತ್ತಾರೆ. ಅವರೇ ಅವಧಿ ಪೂರ್ಣ ಮಾಡುತ್ತಾರೆ ಎಂದು ಹೇಳಿದರು.
Clear investigation in Bitcoin scam no matter if it’s congress of bjp says Yediyurappa.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm