ಬ್ರೇಕಿಂಗ್ ನ್ಯೂಸ್
15-11-21 04:10 pm Bengaluru Correspondent ಕರ್ನಾಟಕ
ಬೆಂಗಳೂರು, ನ.15: ಖ್ಯಾತ ಸಂಗೀತ ನಿರ್ದೇಶಕ ಪೈಜಾವರ ಶ್ರೀಗಳ ಬಗ್ಗೆ ಕೀಳಾಗಿ ಮಾತನಾಡಿ ವಿವಾದಕ್ಕೆ ಗುರಿಯಾಗಿದ್ದಾರೆ. ತಮ್ಮ ಹೇಳಿಕೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆ ಕೇಳಿಬಂದಿದ್ದು, ಈ ಬಗ್ಗೆ ಹಂಸಲೇಖ ಸ್ವತಃ ಕ್ಷಮೆಯನ್ನೂ ಯಾಚಿಸಿದ್ದಾರೆ.
ಮೈಸೂರಿನ ಕಾರ್ಯಕ್ರಮ ಒಂದರಲ್ಲಿ ದಲಿತರು, ಅಸ್ಪೃಶ್ಯತೆ, ಮಾಂಸಾಹಾರದ ಬಗ್ಗೆ ಮಾತನಾಡುತ್ತಾ ಪೇಜಾವರ ಶ್ರೀಗಳು ದಲಿತರ ಕೇರಿಗಳಿಗೆ ಹೋಗಿದ್ದನ್ನು ಪ್ರಸ್ತಾಪಿಸಿದ್ದರು. ಪೇಜಾವರ ಶ್ರೀಗಳು ದಲಿತರ ಮನೆಗಳಿಗೆ ಹೋಗಿ ಕೋಳಿ ಮಾಂಸ ತಿನ್ನುತ್ತಾರೆಯೇ.. ಲಿವರ್ ಕೊಟ್ಟರೆ ತಿನ್ನುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದರು. ಹಂಸಲೇಖ ಅವರ ಕುಹಕದ ಮಾತಿನ ಬಗ್ಗೆ ಜಾಲತಾಣದಲ್ಲಿ ಭಾರೀ ಆಕ್ರೋಶ ಕೇಳಿಬಂದಿದ್ದು, ವೈಯಕ್ತಿಕವಾಗಿ ನಿಂದಿಸಿ ಹರಿಹಾಯ್ದಿದ್ದಾರೆ. ಹಂಸಲೇಖ ಭಾಗವಹಿಸುವ ಟಿವಿ ಕಾರ್ಯಕ್ರಮ ಬಹಿಷ್ಕರಿಸಬೇಕು, ಝೀ ಕನ್ನಡ ವಾಹಿನಿಯನ್ನೇ ಬಹಿಷ್ಕಾರ ಮಾಡಬೇಕು ಎಂದು ಕೆಲವರು ಟ್ವೀಟ್, ಫೇಸ್ಬುಕ್ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಈ ಬಗ್ಗೆ ಸ್ವತಃ ಫೇಸ್ಬುಕ್ ನಲ್ಲಿ ವಿಡಿಯೋ ಮೂಲಕ ಹಂಸಲೇಖ ಕ್ಷಮೆ ಯಾಚಿಸಿದ್ದು, ಅಸ್ಪೃಶ್ಯತೆ ಈ ದೇಶಕ್ಕಂಟಿದ ಶಾಪ. ಹಾಗೆಂದು ಈ ಬಗ್ಗೆ ಮಾತನಾಡುವ ವೇಳೆ, ಆ ರೀತಿಯ ಮಾತು ಬರಬಾರದಿತ್ತು. ನಾನು ಕ್ಷಮೆ ಯಾಚಿಸುತ್ತೇನೆ. ನಾನೊಬ್ಬ ಸಂಗೀತಗಾರ. ನನಗೆ ಟ್ರೋಲ್ ಯಾಕೆ ಬೇಕು. ಪೇಜಾವರ ಶ್ರೀಗಳು ಸೇರಿ ಹಲವಾರು ಮಹಾನುಭಾವರು ಅಸ್ಪೃಶ್ಯತೆ ಹೋಗಲಾಡಿಸಲು ಶ್ರಮಿಸಿದ್ದಾರೆ. ನನ್ನ ಹೇಳಿಕೆಯ ಬಗ್ಗೆ ನನ್ನ ಪತ್ನಿಯೇ ಸಹಿಸಿಕೊಂಡಿಲ್ಲ. ನನ್ನ ಮಾತುಗಳ ಕ್ಷಮೆ ಕೇಳುತ್ತಿದ್ದೇನೆ ಎಂದು ವಿಡಿಯೋ ಮಾಡಿ ಹರಿಯಬಿಟ್ಟಿದ್ದಾರೆ.
Well-known Sandalwood music composer and script writer, 'Naada Brahma' Hamsalekha, was in the eye of a storm after making some off the cuff remarks he passed when referring to Pejawar Swamiji Sri Vishwesha Theertha, when participating in a public programme. The comment, he passed had given rise to heated debate between his supporters and detractors in the social media.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm