ಬ್ರೇಕಿಂಗ್ ನ್ಯೂಸ್
17-11-21 10:11 pm Hk Desk, Bengaluru ಕರ್ನಾಟಕ
ಬೆಂಗಳೂರು, ನ.17: ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಆಗಿರುವುದರಿಂದ ಚಂಡಮಾರುತದೊಂದಿಗೆ ಭಾರೀ ಮಳೆ ಕಾಣಿಸಿಕೊಳ್ಳಲಿದೆ ಎಂದು ಕರ್ನಾಟಕ ಸರಕಾರಕ್ಕೂ ಹವಾಮಾನ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ.
ಉತ್ತರ ತಮಿಳುನಾಡು ಮತ್ತು ಆಂಧ್ರಪ್ರದೇಶದ ಮೂಲಕ ಚಂಡಮಾರುತ ಮಧ್ಯ ಕರ್ನಾಟಕಕ್ಕೆ ಚಲಿಸಲಿದ್ದು, ಅಲ್ಲಿಂದ ಪಶ್ಚಿಮದತ್ತ ತಿರುಗಲಿದೆ. ಇದರಿಂದಾಗಿ ನ.18ರಿಂದ ಮಧ್ಯಾಹ್ನ ನಂತರ ತಮಿಳುನಾಡು ಉತ್ತರ ಭಾಗ ಮತ್ತು ದಕ್ಷಿಣ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ. ನ.17ರಿಂದ 20ರ ವರೆಗೆ ಹವಾಮಾನ ಇಲಾಖೆ ಎಲರ್ಟ್ ಸೂಚನೆ ನೀಡಲಾಗಿದೆ.


ಇದರ ಪರಿಣಾಮ ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು, ಧಾರವಾಡ, ದಾವಣಗೆರೆ ಭಾಗದಲ್ಲಿ ಭಾರೀ ಮಳೆಯಾಗಲಿದೆ. ಗದಗ, ಕೋಲಾರ, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿಯೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಚಿತ್ರದುರ್ಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ರೆಡ್ ಎಲರ್ಟ್ ಮಾಡಲಾಗಿದೆ. ಇದರಿಂದಾಗಿ ರಾಜ್ಯದಾದ್ಯಂತ ಅಲ್ಲಲ್ಲಿ ಸಿಡಿಲು, ಮಿಂಚು ಮತ್ತು ಬಿರುಗಾಳಿ, ಮಳೆ ಕಾಣಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ.
The IMD’s forecast indicates a few more spells of rains and thundershowers are expected in Bengaluru and parts of the state on Wednesday. There was some respite on Tuesday as the sun showed up during the day but light rains and cloudy weather continued across the city. The area around HAL airport recorded 50 mm of rains while the Bengaluru International Airport recorded around 36.4 mm of rains on Monday night.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm