ಬ್ರೇಕಿಂಗ್ ನ್ಯೂಸ್
18-11-21 08:46 pm Hk Desk, Bengaluru ಕರ್ನಾಟಕ
ಬೆಂಗಳೂರು, ನ.18: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ, ಮಾಜಿ ಕಾರ್ಪೊರೇಟರ್ ಶಿವಪ್ಪ ತನ್ನ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
2005ರ ಅವಧಿಯಲ್ಲಿ ಅತ್ತಿಗುಪ್ಪೆ ವಾರ್ಡ್ ನಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಕಾರ್ಪೊರೇಟರ್ ಆಗಿದ್ದ ಶಿವಪ್ಪ (55) ಹಿಂದೆ ಬಿಡಿಎ ಸದಸ್ಯರೂ ಆಗಿದ್ದರು. ಜನತಾದಳದಿಂದ ರಾಜಕೀಯ ಜೀವನ ಆರಂಭಿಸಿ ನಂತರ ಕೈ ಪಕ್ಷ ಸೇರಿ ಕಾರ್ಪೊರೇಟರ್ ಆಗಿದ್ದರು. ಆಬಳಿಕ ಟಿಕೆಟ್ ಸಿಗದ ನೋವಿನಲ್ಲಿ ಬಿಜೆಪಿ ಸೇರಿದ್ದರು.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಇಂದು ಮಧ್ಯಾಹ್ನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗ ಮನೆಗೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿದ್ದ ತಂದೆಯನ್ನು ನೋಡಿ ತಕ್ಷಣ ಹತ್ತಿರದ ಖಾಸಗಿ ಆಸ್ಪತ್ರೆಗೆ ಒಯ್ದಿದ್ದಾರೆ. ಆದರೆ ಅಷ್ಟರಲ್ಲಾಗಲೇ ಸಾವು ಕಂಡಿದ್ದಾರೆ.
ಶಿವಪ್ಪ ಮುಂದಿನ ವಿಧಾನಸಭೆ ಚುನಾವಣೆಗೆ ಟಿಕೆಟ್ ಆಕಾಂಕ್ಷಿಯಾಗಿದ್ದರು. ಪತ್ನಿ ಕೂಡ ಒಮ್ಮೆ ಕಾರ್ಪೊರೇಟರ್ ಆಗಿದ್ದರು.
Bengaluru BBMP Ex corporator Shivappa Commits Suicide at his residence
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
19-10-26 12:40 am
HK News Staffer
Mangalore Crime, Bantwal Stabbing: ಬಂಟ್ವಾಳ ;...
18-10-26 09:45 pm
Kokkada Fight, Mangalore: ಕೊಕ್ಕಡ ; ಹೂವಿನ ವ್ಯಾ...
18-10-26 09:32 pm
Fr Cyprian Pinto Arrest, POCSO: ಬಾಲಕರಿಗೆ ಲೈಂಗ...
18-10-26 10:36 am
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am