ಬ್ರೇಕಿಂಗ್ ನ್ಯೂಸ್
19-11-21 11:23 pm HK Desk ಕರ್ನಾಟಕ
ಮಂಡ್ಯ, ನ.19: ಆಟೋ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ನಡೆದಿದ್ದು ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿದ್ದಾರೆ.
ನೆಲಮಾಕನಹಳ್ಳಿ ಗೇಟ್ ಬಳಿಯ ಮದ್ದೂರು- ಮಳವಳ್ಳಿ ಹೆದ್ದಾರಿಯಲ್ಲಿ ಘಟನೆ ನಡೆದಿದೆ.
ಆಟೋದಲ್ಲಿದ್ದ ಒಂದೇ ಕುಟುಂಬದ ವೆಂಕಟೇಶ್ (25), ಮುತ್ತಮ್ಮ (45), ಬಸಮ್ಮಣ್ಣಿ (30) ಎಂಬವರು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಇಬ್ಬರು ಮಕ್ಕಳು ಮಳವಳ್ಳಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಮದ್ದೂರು ಕಡೆಯಿಂದ ತೆರಳುತ್ತಿದ್ದ ಆಟೋ ಮತ್ತು ಮಳವಳ್ಳಿ ಕಡೆಯಿಂದ ಬರುತ್ತಿದ್ದ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಬಗ್ಗೆ ಮಳವಳ್ಳಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Five including two children die on spot of ghastly accident in Mandya
19-07-25 03:05 pm
Bangalore Correspondent
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 10:01 pm
Mangalore Correspondent
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
Yakshagana Pataala Venkataramana Bhat: ಯಕ್ಷಗಾ...
19-07-25 02:32 pm
19-07-25 09:25 pm
Mangalore Correspondent
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am