ಬ್ರೇಕಿಂಗ್ ನ್ಯೂಸ್
02-12-21 04:57 pm HK Desk news ಕರ್ನಾಟಕ
ಹಾವೇರಿ, ಡಿ.2 : ಆನ್ಲೈನ್ ಕ್ಲಾಸ್ ನೆಪದಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿಗೆ ವಾಟ್ಸ್ ಆಪ್ ನಲ್ಲಿ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡಿದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ನಡೆದಿದೆ.
ರಾಣೆಬೆನ್ನೂರು ತಾಲೂಕು ದೇವರಗುಡ್ಡ ಸರ್ಕಾರಿ ಶಾಲೆಯ ಶಿಕ್ಷಕ ಮಲ್ಲಪ್ಪ ತಳವಾರ ಪ್ರಕರಣದ ಆರೋಪಿ. ಆನ್ ಲೈನ್ ಕ್ಲಾಸ್ ನೆಪದಲ್ಲಿ ವಿದ್ಯಾರ್ಥಿನಿಯ ಮೊಬೈಲ್ ನಂಬರ್ ಪಡೆದಿದ್ದ ಶಿಕ್ಷಕ, ವಾಟ್ಸಪ್ ಮೂಲಕ ಚಾಟಿಂಗ್ ಮಾಡುತ್ತಿದ್ದ.
ಸಂಭಾಷಣೆ ನಡುವೆ ಕಿಸ್ ಕೊಡು, ಕಿಸ್ ಕೊಡು ಅಂತ ಶಿಕ್ಷಕ ಮೆಸೇಜ್ ಮಾಡಿ ಕಿರುಕುಳ ನೀಡುತ್ತಿದ್ದ. ಕಾಮುಕ ಶಿಕ್ಷಕ ವಾಟ್ಸ್ ಅಪ್ ಸಂದೇಶ ಮಾಡಿದ್ದರಿಂದ ವಿದ್ಯಾರ್ಥಿನಿ ಕ್ರುದ್ಧಗೊಂಡಿದ್ದು ಹೆತ್ತವರಿಗೆ ತಿಳಿಸಿದ್ದಾಳೆ. ಬಳಿಕ ಸ್ಕ್ರೀನ್ ಶಾಟ್ ಮುಂದಿಟ್ಟು ಹೆತ್ತವರು ಪೊಲೀಸ್ ದೂರು ದಾಖಲಿಸಿದ್ದಾರೆ. ಸ್ಕ್ರೀನ್ ಶಾಟ್ ವೈರಲ್ ಆಗುತ್ತಿದ್ದಂತೆ ಆಕ್ರೋಶಗೊಂಡ ಗ್ರಾಮಸ್ಥರು, ಆತನ ಬಂಧನಕ್ಕೆ ಆಗ್ರಹಿಸಿದ್ದಾರೆ.
ಅಲ್ಲದೆ, ಶಿಕ್ಷಕ ಕರ್ತವ್ಯದಲ್ಲಿರುವ ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ. ಸದ್ಯ, ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.
Haveri Teacher demands student for kiss during online classes. A complaint has been registered against the teacher.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
19-10-26 12:40 am
HK News Staffer
Mangalore Crime, Bantwal Stabbing: ಬಂಟ್ವಾಳ ;...
18-10-26 09:45 pm
Kokkada Fight, Mangalore: ಕೊಕ್ಕಡ ; ಹೂವಿನ ವ್ಯಾ...
18-10-26 09:32 pm
Fr Cyprian Pinto Arrest, POCSO: ಬಾಲಕರಿಗೆ ಲೈಂಗ...
18-10-26 10:36 am
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am