ಬ್ರೇಕಿಂಗ್ ನ್ಯೂಸ್
03-12-21 06:02 pm HK Desk news ಕರ್ನಾಟಕ
ಮೈಸೂರು, ಡಿ.3 : ಕೆ.ಆರ್.ಎಸ್ ಅಣೆಕಟ್ಟಿನ ಜಲಾಶಯಕ್ಕೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆಯ ನಾರ್ತ್ ಬ್ಯಾಂಕ್ ಬಳಿಯ ಹಿನ್ನೀರಿನಲ್ಲಿ ಇಬ್ಬರ ಶವ ಪತ್ತೆಯಾಗಿದೆ.
ಮೈಸೂರಿನ ಮೇಟಗಳ್ಳಿ ನಿವಾಸಿಗಳಾದ ನವೀನ್(20) ಮತ್ತು ನಿಸರ್ಗ (19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇವರಿಬ್ಬರೂ ಸಂಬಂಧಿಕರಾಗಿದ್ದು ನಿಸರ್ಗ ಮತ್ತು ನವೀನ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಈ ನಡುವೆ ನವೆಂಬರ್ 20 ರಂದು ನಿಸರ್ಗಳನ್ನು ಬೇರೆ ಯುವಕನ ಜೊತೆ ಮದುವೆ ಮಾಡಲಾಗಿತ್ತು. 15 ದಿನ ಜೊತೆಗಿದ್ದ ಹುಡುಗಿ ಡಿ.1 ರಂದು ನಾಪತ್ತೆಯಾಗಿದ್ದಳು.
ಇತ್ತ ಅದೇ ದಿನ ಮದ್ಯಾಹ್ನ ಆಕೆಯ ಪ್ರಿಯಕರ ನವೀನ್ ಕೂಡ ಮನೆಯಿಂದ ನಾಪತ್ತೆಯಾಗಿದ್ದ. ಇಂದು ಇಬ್ಬರ ಮೃತದೇಹವೂ ಒಂದಕ್ಕೊಂದು ಕಟ್ಟಿದ ಸ್ಥಿತಿಯಲ್ಲಿ ಕೆ.ಆರ್.ಎಸ್ ನ ನಾತ್೯ಬ್ಯಾಂಕ್ ನ ಮಿಲ್ಟ್ರಿ ಕ್ಯಾಂಪ್ ಬಳಿ ಪತ್ತೆಯಾಗಿದೆ.
ಇಬ್ಬರೂ ಚೂಡಿದಾರ್ ಶಾಲಿನಲ್ಲಿ ಪರಸ್ಪರ ಕಟ್ಟಿಕೊಂಡು ಹಿನ್ನೀರಿಗೆ ಹಾರಿದ್ದಾರೆ ಎನ್ನಲಾಗುತ್ತಿದ್ದು
ಕೆಆರ್ಎಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru Lovers Couple jump in KRS dam end life. The deceased have been identified as Naveen (20) and Nisaraga (19).
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm