ಬ್ರೇಕಿಂಗ್ ನ್ಯೂಸ್
07-12-21 11:44 am HK Desk news ಕರ್ನಾಟಕ
ಬೆಂಗಳೂರು, ಡಿ 08 : ರಾಜ್ಯದ ಕೊರೊನಾ ಸೋಂಕು ಹೆಚ್ಚಾದಲ್ಲಿ ಶಾಲೆಗಳನ್ನು ಬಂದ್ ಮಾಡಲು ಸರ್ಕಾರ ಸಿದ್ಧವಿದೆ. ಆದರೆ, ಸದ್ಯಕ್ಕೆ ಅದು ಅನಗತ್ಯವೆಂದು ತಜ್ಞರು ಹೇಳಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ವಸತಿ ಶಾಲೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುತ್ತದೆ. ಸೋಂಕು ತೀವ್ರತೆ ನೋಡಿಕೊಂಡು ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ನಿರ್ಧರಿಸಲಾಗುವುದು ಎಂದರು.
ಶಾಲೆಗಳಲ್ಲಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆನ್ಲೈನ್ ಕ್ಲಾಸ್ ಮಾಡಬೇಕೆಂಬ ಒತ್ತಾಯ ಪೋಷಕರಿಂದ ಕೇಳಿಬಂದಿದೆ.
ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ತಜ್ಞರ ವರದಿ ಪಡೆಯುತ್ತಿದ್ದೇವೆ. ವರದಿ ಆಧರಿಸಿ ಮಕ್ಕಳ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳಲಾಗುತ್ತದೆ. ಸೋಂಕು ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಓಮೈಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಸನ್ನದ್ಧ ; ಸಿ.ಎಂ
ತಜ್ಞರ ಸಲಹೆ ಆಧರಿಸಿ ಕೋವಿಡ್ ಮಾರ್ಗಸೂಚಿಗಳನ್ನು ಕಾಲಕಾಲಕ್ಕೆ ಬದಲಿಸಲಾಗುವುದು. ಓಮೈಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಎಲ್ಲ ರೀತಿಯಿಂದಲೂ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸೋಮವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಹಲವು ಶಾಲೆ ಹಾಗೂ ಹಾಸ್ಟೆಲ್‌ಗಳನ್ನು ಸೇರಿಸಿ ರಚಿಸಲಾದ ಕ್ಲಸ್ಟರ್‌ನಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ’ ಎಂದರು.
ಚಿಕ್ಕಮಗಳೂರಿನ ಇಂತಹ ಕ್ಲಸ್ಟರ್‌ವೊಂದರಲ್ಲಿ ಎಲ್ಲ ವಿದ್ಯಾರ್ಥಿಗಳ ತಪಾಸಣೆ ಮಾಡಿದಾಗ ಸೋಂಕು ಪತ್ತೆಯಾಗಿದೆ. ಸದ್ಯ ಹಾಸ್ಟೆಲ್ ಅನ್ನು ಸೀಲ್‌ಡೌನ್ ಮಾಡಲಾಗಿದೆ’ ಎಂದರು.
With Covid-19 cases rising among students in various schools and colleges, Karnataka primary and secondary education minister B C Nagesh said the government will not backtrack from stopping exams and schools if situation arises. He, however, maintained that the experts were of the opinion that there was no problem in holding regular off-line classes.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am