ಬ್ರೇಕಿಂಗ್ ನ್ಯೂಸ್
19-12-21 09:09 pm HK Desk news ಕರ್ನಾಟಕ
ಚಿಕ್ಕಮಗಳೂರು, ಡಿ.19: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತನ್ನನ್ನು ಲೂಟಿ ರವಿ ಎಂದು ಮೂದಲಿಸಿ ನೀಡಿರುವ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಡಿಚ್ಚಿ ಕೊಟ್ಟಿದ್ದಾರೆ.
ನಾನು ದೇಶಭಕ್ತಿಯೇ ಗುರಿಯಾಗಿರಿಸಿದ ಸಂಘಟನೆ ಆರ್ ಎಸ್ ಎಸ್ ಸ್ವಯಂಸೇವಕ. ಕೊತ್ವಾಲ್ ರಾಮಚಂದ್ರನ ಚೇಲಾ ಅಲ್ಲ. ಕೊತ್ವಾಲ್ ರಾಮಚಂದ್ರನ ಚೇಲಾಗಳು ಆದವರಿಗೆ ಉಳಿದವರು ಹಾಗೇ ಕಾಣ್ತಾರೆ ಎಂದು ತಿರುಗೇಟು ನೀಡಿದ್ದಾರೆ. ನಾನು ಶಾಸಕನಾದ ಮೇಲೆ ನನ್ನ ಆಸ್ತಿಯಲ್ಲಿ ಹೆಚ್ಚಳ ಆಗಿಲ್ಲ. ಅಕ್ರಮ ಸಂಪತ್ತು ಮಾಡ್ಕೊಂಡು ಜೈಲು-ಬೇಲು ಕಂಡವರು ಇನ್ನೊಬ್ಬರ ಬಗ್ಗೆ ಆರೋಪ ಮಾಡ್ತಾರೆ ಎಂದಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕಿನ ದತ್ತಪೀಠದಲ್ಲಿ ಸಿ.ಟಿ ರವಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ದತ್ತಪೀಠ- ಜನಪರ ಹೋರಾಟ ಮಾಡಿ ಜೈಲಿಗೆ ಹೋಗಿದ್ದೇನೆ. ಹಣ ಲೂಟಿ ಮಾಡಿ, ಇನ್ನೊಬ್ಬರ ಆಸ್ತಿ ಲೂಟಿ ಮಾಡಿ ಜೈಲಿಗೆ ಹೋಗಿಲ್ಲ. ಅಕ್ರಮ ಸಂಪತ್ತು ಗಳಿಸಿ ಜೈಲಿಗೆ ಹೋಗಿರುವ, ಬೇಲ್ ನಲ್ಲಿರುವ ಯಾವುದೇ ಕುಖ್ಯಾತಿ ನನಗಿಲ್ಲ ಎಂದು ಡಿಕೆಶಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Chikmagalur CT Ravi mocks at Dk Shivakumar calls him aide of Kotwal Ramachandra after DK Shivakumar made a controversial statement against CT Ravi calling him Looti Ravi.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
19-10-26 12:40 am
HK News Staffer
Mangalore Crime, Bantwal Stabbing: ಬಂಟ್ವಾಳ ;...
18-10-26 09:45 pm
Kokkada Fight, Mangalore: ಕೊಕ್ಕಡ ; ಹೂವಿನ ವ್ಯಾ...
18-10-26 09:32 pm
Fr Cyprian Pinto Arrest, POCSO: ಬಾಲಕರಿಗೆ ಲೈಂಗ...
18-10-26 10:36 am
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am