ಬ್ರೇಕಿಂಗ್ ನ್ಯೂಸ್
25-12-21 02:11 pm HK Desk news ಕರ್ನಾಟಕ
ಮೈಸೂರು, ಡಿ.25 : ನಾವು ಯಾವಾಗಲೂ ಕನ್ನಡದ ಪರ. ಭಾಷೆ ಹೆಸರಿನ ಹೋರಾಟ ಉತ್ತಮ ರೀತಿಯಲ್ಲಿ ನಡೆಯಬೇಕು. ಆದರೆ ಏಕಾಏಕಿ ಡಿ.31 ಕ್ಕೆ ರಾಜ್ಯ ಬಂದ್ ಗೆ ಕರೆ ನೀಡಿರೋದು ಬೇಸರ ತರಿಸಿದೆ. ಅಂದು ಕನ್ನಡದ ಮೂರು ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಬಂದ್ ಕರೆ ನೀಡಿರೋದು ಕನ್ನಡಕ್ಕೆ ದ್ರೋಹ ಮಾಡಿದಂತೆ ಎಂದು ಹಿರಿಯ ನಟ ಶಿವರಾಜ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶಿವಣ್ಣ , ಕನ್ನಡದ ವಿಚಾರದಲ್ಲಿ ಸರ್ಕಾರ ಉತ್ತಮವಾಗಿ ಸ್ಪಂದನೆ ಮಾಡುತ್ತಿದೆ. ಯಾವುದೇ ಇಷ್ಯೂ ಇದ್ದಾಗ ಅದನ್ನ ಬುದ್ದಿವಂತಿಕೆಯಿಂದ ಬಗೆ ಹರಿಸಬೇಕು. ಯಾರೋ ಹೇಳಿದರು ಅಂತ ರಾಜ್ಯ ಬಂದ್ ಮಾಡೋದು ಸರಿಯಲ್ಲ ಎಂದರು.
ಕನ್ನಡ ಪರ ಹೋರಾಟಕ್ಕೆ ನಾವು ಕಲಾವಿದರು, ಚಿತ್ರರಂಗ ಯಾವತ್ತೂ ಕೈಜೋಡಿಸುತ್ತೇವೆ. ನಮ್ಮದು ಕನ್ನಡ ಭಾಷೆ. ಅದಕ್ಕೆ ಅವಮಾನವಾದರೆ ನಮಗೆ ಅವಮಾನವಾದಂತೆ. ಈ ಬಗ್ಗೆ ಹೋರಾಟ ನಡೆಸುವುದಕ್ಕೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ ಇದರ ಹೆಸರಲ್ಲಿ ಏಕಾಏಕಿ ರಾಜ್ಯ ಬಂದ್ ಮಾಡುವುದು ಸರಿ ಕಾಣೋದಿಲ್ಲ. ಕನ್ನಡ ಹೋರಾಟ ಹೇಗೆ ಮಾಡಬೇಕು ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ. ಆ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ ನಡೆಸಿದ್ದು ಹೋರಾಟದ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ನಟ ಶಿವರಾಜ್ ಕುಮಾರ್ ಹೇಳಿದರು.
The Karnataka Bund has been called for a ban on MES, condemning the atrocities on Kannada and Kannadigas in Belagavi. On December 31, some Kannada organizations called for Karnataka Band to cooperate. The debate has just begun. The film industry has also responded. Actor Shivrajkumar Speaking of this, ‘there is a problem. But it has to be corrected very wisely. ” Actor Yash has also said, “We should never take a loss and protest against another.”
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
19-10-26 12:40 am
HK News Staffer
Mangalore Crime, Bantwal Stabbing: ಬಂಟ್ವಾಳ ;...
18-10-26 09:45 pm
Kokkada Fight, Mangalore: ಕೊಕ್ಕಡ ; ಹೂವಿನ ವ್ಯಾ...
18-10-26 09:32 pm
Fr Cyprian Pinto Arrest, POCSO: ಬಾಲಕರಿಗೆ ಲೈಂಗ...
18-10-26 10:36 am
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am