ಬ್ರೇಕಿಂಗ್ ನ್ಯೂಸ್
02-01-22 10:41 pm HK Desk news ಕರ್ನಾಟಕ
ಬೆಳಗಾವಿ, ಜ.2 : ಸ್ಥಳೀಯ ಕುಟುಂಬಗಳನ್ನು ಕ್ರಿಸ್ತಿಯನ್ನರಾಗಿ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕುಟುಂಬವೊಂದಕ್ಕೆ ಹಿಂದು ಸಂಘಟನೆಗಳ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿವ ಜಿಲ್ಲೆಯ ಮೂಡಲಗಿ ಗ್ರಾಮದಲ್ಲಿ ಡಿ.29ರಂದು ಘಟನೆ ನಡೆದಿದೆ. ಪ್ಯಾಸ್ಟರ್ ಅಕ್ಷಯ್ ಕರಗನವಿ ಎಂಬವರು ತನ್ನ ಮನೆಯಲ್ಲಿ ಪ್ರಾರ್ಥನೆ ನಡೆಸುತ್ತಿದ್ದಾಗ ಕಾರ್ಯಕರ್ತರ ಗುಂಪು ಮನೆಗೆ ನುಗ್ಗಿದೆ. ಪ್ರಾರ್ಥನೆಯನ್ನು ಅರ್ಧಕ್ಕೆ ನಿಲ್ಲಿಸಬೇಕೆಂದು ಒತ್ತಾಯಿಸಿದ್ದಲ್ಲದೆ, ಸ್ಥಳೀಯರನ್ನು ಮತಾಂತರ ಮಾಡುತ್ತಿದ್ದೀರಿ ಎಂದು ಆರೋಪಿಸಿ ಹಲ್ಲೆಗೆ ಮುಂದಾಗಿದೆ. ಸ್ಥಳದಲ್ಲಿ ಇತರ ಧರ್ಮೀಯರು ಕೂಡ ಸೇರಿದ್ದ ಹಿನ್ನೆಲೆಯಲ್ಲಿ ಜಟಾಪಟಿ ನಡೆದಿದೆ.
ಈ ಬಗ್ಗೆ ಅಕ್ಷಯ್ ಅವರ ಪತ್ನಿ ಪೊಲೀಸರಿಗೆ ದೂರು ನೀಡಿದ್ದು, ಕಾರ್ಯಕರ್ತರು ತನ್ನ ಮೇಲೆ ಬಿಸಿ ಪದಾರ್ಥವನ್ನು ಎರಚಿದ್ದು ಸುಟ್ಟ ಗಾಯಗಳಾಗಿವೆ ಎಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೊಬ್ಬ ಮಹಿಳೆ ಜಗಳ ಬಿಡಿಸಲು ಬಂದಿದ್ದು, ಅವರಿಗೂ ಹಲ್ಲೆ ನಡೆಸಲಾಗಿದೆ. ಈ ಬಗ್ಗೆ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಏಳು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಮೂಡಲಗಿ ಗ್ರಾಮದವರೇ ಆದ ಶಿವಾನಂದ ಶಿವಲಿಂಗಪ್ಪ, ರಮೇಶ್ ದಂಡಾಪುರ್, ಪರಸಪ್ಪ ಬಾಬು, ಫಕೀರಪ್ಪ ಬಾಗೇವಾಡಿ, ಕೃಷ್ಣ ಕಂಟೀಕರ್, ಚಾತನ್ ರಾಜೇಂದ್ರ, ಮಹಾಂತೇಶ ಬಸಲಿಂಗಪ್ಪ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
Members of a right-wing Hindutva group allegedly assaulted a Pastor and his family, accusing them of converting their neighbours to Christianity in Karnataka’s Belagavi district. The incident took place on December 29 in Belagavi district’s Mudalagi area. It is alleged that Pastor Akshaykumar Karaganvi was holding prayers at his residence when the members of the right-wing group stormed his house and demanded he stop the prayer session. They accused the family of illegally converting their neighbours and went on to attack them.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 06:46 pm
HK News Desk
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm