ಬ್ರೇಕಿಂಗ್ ನ್ಯೂಸ್
10-01-22 03:56 pm HK Desk news ಕರ್ನಾಟಕ
ಬೆಂಗಳೂರು, ಜ 10: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲುಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ನಳೀನ್ ಕುಮಾರ್ ಕಟೀಲ್ ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ನಳೀನ್ ಕುಮಾರ್ ಕಟೀಲ್ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಈ ಹಿಂದೆ ಸಚಿವ ಆರ್. ಅಶೋಕ್, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರಿಗೂ ಸೋಂಕು ದೃಢಪಟ್ಟಿದೆ. ಈ ಮೊದಲು ಎರಡನೇ ಅಲೆ ಸಂದರ್ಭ ನಳಿನ್ ಅವರಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿತ್ತು, ವೈದ್ಯರ ಸಲಹೆ ಮೆರೆಗೆ ಆಸ್ಪತ್ರೆಗೆ ದಾಖಲಾಗಿ ಗುಣಮುಖರಾಗಿದ್ದರು.
ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ.
— Nalinkumar Kateel (@nalinkateel) January 10, 2022
ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.
BJP state president Nalin Kumar Kateel tested Covid positive. A tweet has been posted requesting all those associated with him to be under quarantine.
18-07-25 07:11 pm
Bangalore Correspondent
Dharmasthala Case, SIT, CM Siddaramaiah: ಧರ್ಮ...
18-07-25 04:48 pm
Mangalore South ACP Vijayakranti: ಮಂಗಳೂರು ದಕ್...
18-07-25 03:38 pm
Minister Dinesh Gundu Rao, Dharmasthala: ಧರ್ಮ...
17-07-25 07:45 pm
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 03:19 pm
Mangalore Correspondent
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm