ಬ್ರೇಕಿಂಗ್ ನ್ಯೂಸ್
24-01-22 05:35 pm HK Desk news ಕರ್ನಾಟಕ
ಬೆಂಗಳೂರು, ಜ.24 : ಸಿಎಂ ಬಸವರಾಜ ಬೊಮ್ಮಾಯಿ ಕೊನೆಗೂ ಆಯಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದಾರೆ. ಬೊಮ್ಮಾಯಿ ಸರಕಾರ ಅಸ್ತಿತ್ವಕ್ಕೆ ಬಂದ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಗೆ ಇಂಧನ ಸಚಿವ ಸುನಿಲ್ ಕುಮಾರ್, ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್.ಅಂಗಾರ ಅವರನ್ನು ಉಡುಪಿ ಜಿಲ್ಲೆಗೆ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉಸ್ತುವಾರಿ ಮಾಡಲಾಗಿದೆ. ಸಂಪುಟ ಪುನಾರಚನೆ ಆಗುತ್ತೆ, ಹಳಬರನ್ನು ಬದಲಿಸಿ ಹೊಸಬರಿಗೆ ಅವಕಾಶ ನೀಡಲಾಗುತ್ತೆ ಎಂಬ ವದಂತಿ, ಆಗ್ರಹದ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಪೂರ್ಣಕಾಲಿಕ ಉಸ್ತುವಾರಿ ನೇಮಕ ಮಾಡಿದ್ದು ಅಚ್ಚರಿ ಮೂಡಿಸಿದೆ.
ಬೆಂಗಳೂರು ನಗರದ ಉಸ್ತುವಾರಿಯನ್ನು ಸಿಎಂ ಸ್ವತಃ ತನ್ನಲ್ಲಿ ಇಟ್ಟುಕೊಂಡಿದ್ದಾರೆ. ಶಿವಮೊಗ್ಗಕ್ಕೆ ಕೆ.ಸಿ.ನಾರಾಯಣ ಗೌಡ, ಚಿಕ್ಕಮಗಳೂರಿಗೆ ಕೆ.ಎಸ್.ಈಶ್ವರಪ್ಪ ಅವರಿಗೆ ಉಸ್ತುವಾರಿ ನೀಡಲಾಗಿದೆ. ಆಯಾ ಭಾಗದ ಸಚಿವರಿಗೆ ಬೇರೆ ಜಿಲ್ಲೆಗಳ ಜವಾಬ್ದಾರಿ ನೀಡಿ ಉಸ್ತುವಾರಿ ನೀಡಿಕೆಯಲ್ಲೂ ಸಿಎಂ ಬೊಮ್ಮಾಯಿ ಚಾಣಾಕ್ಷತನ ತೋರಿದ್ದಾರೆ. ಕರಾವಳಿಯಲ್ಲಿ ನಾರಾಯಣ ಗುರು ವಿಚಾರದಲ್ಲಿ ಬಿಲ್ಲವರ ಆಕ್ರೋಶ ಕೇಳಿಬರುತ್ತಿರುವ ನಡುವೆಯೇ ಬಿಲ್ಲವ ಸಮುದಾಯದ ಸುನಿಲ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಆಗಿ ನೇಮಿಸಿ ಸಮಾಧಾನಿಸುವ ಹೊಣೆ ನೀಡಿದ್ದಾರೆ ಎನ್ನಲಾಗುತ್ತಿದೆ.
Chief minister Basavaraj Bommai has announced the district in-charge ministers for Dakshina Kannada and Udupi on Monday, January 24. V Sunil Kumar will be the district in-charge of Dakshina Kannada and S Angara will be in-charge of Udupi district.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm