ಬ್ರೇಕಿಂಗ್ ನ್ಯೂಸ್
01-02-22 05:57 pm HK Desk news ಕರ್ನಾಟಕ
ಶಿವಮೊಗ್ಗ, ಫೆ.1 : ತಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಎರಡು ಸಿಂಹಗಳ ನಡುವೆ ಕಾದಾಟ ನಡೆದು ಹೆಣ್ಣು ಸಿಂಹ ಸಾವನ್ನಪ್ಪಿದೆ. ಇದರಿಂದ ಸಿಂಹಧಾಮದಲ್ಲಿ ಸಿಂಹಗಳ ಸಂಖ್ಯೆ 5ಕ್ಕೆ ಕುಸಿದಿದೆ.
ಕಾದಾಟದಲ್ಲಿ ತೀವ್ರ ಗಾಯಗೊಂಡಿದ್ದ ಮಾನ್ಯಾ (11) ಎಂಬ ಸಿಂಹಿಣಿ ಸಾವನ್ನಪ್ಪಿದ್ದು ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಒಂದು ವಾರದ ಹಿಂದೆ ಸಿಂಹಧಾಮದ ಯಶವಂತ ಎಂಬ ಸಿಂಹದ ಜೊತೆಗೆ ಮಾನ್ಯಾ ಕಾದಾಟ ನಡೆಸಿತ್ತು. ‘ಕಾದಾಟದ ಬಳಿಕ ಎರಡು ಸಿಂಹಗಳನ್ನು ಪ್ರತ್ಯೇಕವಾಗಿ ಇರಿಸಲಾಗಿತ್ತು. ಆದರೆ ತೀವ್ರ ಗಾಯಗೊಂಡಿದ್ದ ಮಾನ್ಯಾ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ’ ಎಂದು ಹುಲಿ ಮತ್ತು ಸಿಂಹಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಮುಕುಂದಚಂದ್ರ ತಿಳಿಸಿದ್ದಾರೆ.
ಸಿಂಹಿಣಿ ಮಾನ್ಯಾಳನ್ನು ಮೈಸೂರಿನಿಂದ 2011ರಲ್ಲಿ ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹಧಾಮಕ್ಕೆ ತರಲಾಗಿತ್ತು. ಮೈಸೂರು ಮೃಗಾಲಯದಿಂದ ಆರ್ಯ, ಮಾಲಿನಿ ಮತ್ತು ಮಾನ್ಯಾ ಸಿಂಹಗಳು ಇಲ್ಲಿಗೆ ಬಂದಿದ್ದವು. ಆನಂತರ ತ್ಯಾವರೆಕೊಪ್ಪದಲ್ಲಿ ಮೂರು ಗಂಡು, ಮೂರು ಹೆಣ್ಣು ಸಿಂಹಗಳು ಇದ್ದವು. ಅದರಲ್ಲೀಗ ಮಾನ್ಯಾ ಎಂಬ ಸಿಂಹ ಸಾವನ್ನಪ್ಪಿರುವುದರಿಂದ ಮೃಗಾಲಯದಲ್ಲಿ ಸಿಂಹಗಳ ಸಂಖ್ಯೆ ಐದಕ್ಕೆ ಕುಸಿದಿದೆ.
Shivamoga Thyavarekoppa safari Lioness dies after fight. The dead is identified as Manya (11).
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:31 pm
Bengaluru Staffer
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm