ಬ್ರೇಕಿಂಗ್ ನ್ಯೂಸ್
03-02-22 09:35 pm HK Desk news ಕರ್ನಾಟಕ
ಚಿತ್ರದುರ್ಗ, ಫೆ 03: ಟೋಲ್ ನಲ್ಲಿ ಹಣ ಕಟ್ಟಲು ನಿಂತಿದ್ದ ಟ್ಯಾಂಕರ್ ಲಾರಿಗೆ ಹಿಂಬದಿಯಿಂದ ಕಾರು ಢಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಿರಿಯೂರು ತಾಲ್ಲೂಕಿನ ಗುಯಿಲಾಳ್ ಟೋಲ್ ನಲ್ಲಿ ಗುರುವಾರ ನಡೆದಿದೆ.
ಮೃತರನ್ನು ಬೆಳಗಾವಿ ಮೂಲದ ಕಾರು ಚಾಲಕ ರಮೇಶ್ (55), ವಿಶ್ವನಾಥ್ (65) ಹಾಗೂ ಸೀಮಾ(45) ಎಂದು ಗುರುತಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 4ರಲ್ಲಿರುವ ಹಿರಿಯೂರು ತಾಲ್ಲೂಕಿನ ಗುಯಿಲಾಳ್ ಟೋಲ್ ನಲ್ಲಿ ಹಣ ಕಟ್ಟಲೆಂದು ಟ್ಯಾಂಕರ್ ಚಾಲಕ ತನ್ನ ಲಾರಿಯನ್ನು ನಿಲ್ಲಿಸಿದ್ದು, ಈ ವೇಳೆ ಬೆಳಗಾವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರಿನ ಚಾಲಕ ಅತೀವೇಗ ಹಾಗೂ ಅಜಾಗರೂಕತೆಯಿಂದ ನಡೆಸಿಕೊಂಡು ಬಂದು ಲಾರಿಯ ಹಿಂಬದಿಗೆ ಢಿಕ್ಕಿ ಹೊಡೆಸಿದ್ದಾನೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
In a fatal accident, three from the same family were killed as the car they were traveling hit a standing tanker near the toll plaza at Chitradurga. Three people were killed in a road accident at Guylalu toll plaza on Pune- Bengaluru NH-48 in Chitradurga district on Thursday.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:31 pm
Bengaluru Staffer
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm