ಬ್ರೇಕಿಂಗ್ ನ್ಯೂಸ್
10-02-22 07:49 pm HK Desk news ಕರ್ನಾಟಕ
ಬೆಂಗಳೂರು, ಫೆ.10 : ಹಿಜಾಬ್ ಧರಿಸುವ ಬಗ್ಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತುರ್ತು ಸಭೆ ನಡೆಸಿದ್ದು, ಶಾಲೆ ಆರಂಭಿಸುವ ಬಗ್ಗೆ ಸಚಿವರ ಜೊತೆ ಚರ್ಚೆ ನಡೆಸಿದ್ದಾರೆ.
ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಪಾಲ್ಗೊಂಡಿದ್ದರು. ಹಂತ ಹಂತವಾಗಿ ಶಾಲೆ, ಕಾಲೇಜು ಆರಂಭಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಸೋಮವಾರದಿಂದ ಹತ್ತನೇ ತರಗತಿ ವರೆಗೆ ಮಾತ್ರ ಶಾಲೆ ಆರಂಭಿಸಲಾಗುವುದು. ಪಿಯುಸಿ, ಪದವಿ, ಇಂಜಿನಿಯರಿಂಗ್ ಇನ್ನಿತರ ಹಂತಗಳ ತರಗತಿಗಳಿಗೆ ರಜೆ ಮುಂದುವರಿಯಲಿದೆ ಎಂದು ಸಭೆಯ ಬಳಿಕ ಮುಖ್ಯಮಂತ್ರಿ ತಿಳಿಸಿದ್ದಾರೆ.
ಅಲ್ಲದೆ, ಶನಿವಾರ ಸಂಜೆ ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫೆರೆನ್ಸ್ ನಡೆಸುತ್ತೇನೆ. ಆಯಾ ಜಿಲ್ಲೆಗಳ ಸ್ಥಿತಿಗತಿಗಳನ್ನು ಅವಲೋಕನ ಮಾಡಲಿದ್ದು, ಪರಿಸ್ಥಿತಿ ನೋಡಿಕೊಂಡು ಕಾಲೇಜು ಆರಂಭಿಸುವ ಬಗ್ಗೆ ನಿರ್ಧರಿಸಲಾಗುವುದು. ಸದ್ಯಕ್ಕೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ವಿದ್ಯಾರ್ಥಿ- ವಿದ್ಯಾರ್ಥಿನಿಯರು ತಮ್ಮ ಶೈಕ್ಷಣಿಕ ಹಿತದೃಷ್ಟಿಯಿಂದ ಶಾಂತಿ ಕಾಪಾಡಬೇಕು ಎಂದು ಮನವಿ ಮಾಡುವುದಾಗಿ ತಿಳಿಸಿದ್ದಾರೆ.
Hijab row Only SSLC classes to commence from Monday PUC and degree colleges to have holidays till further order. The hijab-row triggered protests in Karnataka spread across the state on Tuesday, with campuses witnessing 'conflict-like' situations marked by stone-pelting incidents, use of force by police and the Muslim girls standing their ground for wearing the headscarves, prompting calls for peace and calm both by the government and the High Court, which is now looking into the students' plea for their right to their hijab.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 12:42 pm
HK News Staffer
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm