ಬ್ರೇಕಿಂಗ್ ನ್ಯೂಸ್
18-09-20 01:52 pm Mysore Reporter ಕರ್ನಾಟಕ
ಮೈಸೂರು, ಸೆಪ್ಟೆಂಬರ್ 18: ಸೆಪ್ಟೆಂಬರ್ 21 ರಿಂದ ಶಾಲೆಗಳು ತೆರೆಯಲಿವೆ. ಆದರೆ, ತರಗತಿಗಳು ನಡೆಯುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ಮೈಸೂರು ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಗುವವರೆಗೂ ತರಗತಿಗಳು ನಡೆಯುವುದಿಲ್ಲ. ಆದ್ದರಿಂದ ಸೆ.30ರೊಳಗೆ 1ರಿಂದ 10ನೇ ತರಗತಿ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿಯಬೇಕಿದೆ ಎಂದರು.
ಏನಾದರೂ ಸಮಸ್ಯೆ ಬಂದರೆ ತಾಲ್ಲೂಕು ಶಿಕ್ಷಣಾಧಿಕಾರಿ ಕ್ರಮಕೈಗೊಳ್ಳುತ್ತಾರೆ. ಹೀಗಾಗಿ, ಯಾವುದೇ ಸಮಸ್ಯೆ ಇದ್ದರೆ ಪೋಷಕರು ಬಿಇಒಗಳನ್ನು ಸಂಪರ್ಕಿಸಿ ಎಂದು ಹೇಳಿದರು.
ನಾನು ಹೋದ ಕಡೆಯಲ್ಲೆಲ್ಲ ಶಾಲೆ ಯಾವಾಗ ಶುರುವಾಗುತ್ತದೆ ಎಂದು ಮಕ್ಕಳು ಕೇಳುತ್ತಿದ್ದಾರೆ. ಆದರೆ, ಪೋಷಕರು ಮಾತ್ರ ಆತಂಕದಲ್ಲಿದ್ದಾರೆ. ಈ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಕೈಗೊಳ್ಳುವ ಜವಾಬ್ದಾರಿ ನಮ್ಮ ಇಲಾಖೆಯದ್ದಾಗಿದೆ ಎಂದರು.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm