ಬ್ರೇಕಿಂಗ್ ನ್ಯೂಸ್
22-02-22 05:54 pm HK Desk news ಕರ್ನಾಟಕ
ಮೈಸೂರು, ಫೆ.22 : ಪ್ರವಾಸಕ್ಕೆ ಬಂದಿದ್ದ ಮುಸ್ಲಿಂ ಗುಂಪೊಂದು ಮೈಸೂರು ಅರಮನೆ ಆವರಣದಲ್ಲಿ ನಮಾಜ್ ನಡೆಸಿದ ಘಟನೆ ನಡೆದಿದ್ದು ಈ ಕುರಿತ ವಿಡಿಯೋ ವೈರಲ್ ಆಗಿ ಆಕ್ರೋಶ ಕೇಳಿಬರುತ್ತಿದ್ದಂತೆ ಪೊಲೀಸರು ಕ್ರಮ ಜರುಗಿಸಿದ್ದಾರೆ.
ಪ್ರವಾಸಿಗರು ಗುಜರಾತ್ ಮೂಲದವರು ಎನ್ನಲಾಗುತ್ತಿದ್ದು ಪೊಲೀಸರಿಗೆ ಅವರ ಪತ್ತೆ ಮಾಡುವುದು ತಲೆಬಿಸಿಗೆ ಕಾರಣವಾಗಿತ್ತು. ಪೊಲೀಸರು ಪ್ರವಾಸಿಗರನ್ನು ಹುಡುಕಿಕೊಂಡು ತೆರಳಿದ್ದರು. ಬಳಿಕ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಅಣೆಕಟ್ಟು ಬಳಿಯಲ್ಲಿ ಪ್ರವಾಸಿಗರ ವಾಹನ ಅಡ್ಡಗಟ್ಟಿದ ಪೊಲೀಸರು, ಸ್ಥಳೀಯ ದೇವರಾಜ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.


ವಿಚಾರಣೆ ವೇಳೆ ಉದ್ದೇಶಪೂರ್ವಕ ಪ್ರಾರ್ಥನೆ ಮಾಡಿದ್ದಲ್ಲ. ಅರಮನೆ ಆವರಣದ ನಿಯಮಗಳ ಬಗ್ಗೆ ಮಾಹಿತಿ ಇರಲಿಲ್ಲ. ಅಲ್ಲಿ ನಮಾಜ್ ಮಾಡಿ ಹೊರಟಿದ್ದೇವೆ, ಬೇರಾವುದೇ ಉದ್ದೇಶ ಇದರ ಹಿಂದಿಲ್ಲ ಎಂದು ಪ್ರವಾಸಿಗರ ಗುಂಪು ವಿವರಣೆ ನೀಡಿದೆ.

ಪ್ರವಾಸಿಗರು ತಮ್ಮ ತಪ್ಪು ಒಪ್ಪಿಕೊಂಡಿದ್ದರಿಂದ ಹೇಳಿಕೆ ದಾಖಲಿಸಿಕೊಂಡು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಸೋಮವಾರ ಸಂಜೆ ಮೈಸೂರು ಅರಮನೆ ಆವರಣದಲ್ಲಿ ಪ್ರವಾಸಿಗರ ಗುಂಪು ನಮಾಜ್ ಮಾಡಿದ್ದು ಅದನ್ನು ಅಲ್ಲಿದ್ದ ಸ್ಥಳೀಯರು ವಿಡಿಯೋ ಮಾಡಿ ಹರಿಯಬಿಟ್ಟಿದ್ದರು.
Some individuals may be seen reportedly offering namaz inside the Amba Vilas Palace (Mysore Palace) in Karnataka in a video that has gone viral. A group of ten Gujarati tourists reportedly paid a visit to the Palace and offered namaz after washing their hands and legs. The video of men doing namaz has gone viral on social media.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am