ಬ್ರೇಕಿಂಗ್ ನ್ಯೂಸ್
24-02-22 08:06 pm HK Desk news ಕರ್ನಾಟಕ
ಶಿವಮೊಗ್ಗ, ಫೆ.24 : ಶಿವಮೊಗ್ಗದಲ್ಲಿ ಸದ್ಯ ಶಾಂತ ರೀತಿಯ ವಾತಾವರಣ ಇದೆ. ಕೊಲೆ ಪ್ರಕರಣ ಸಂಬಂಧಿಸಿ ಅಧಿಕೃತವಾಗಿ ಎಂಟು ಜನ ಆರೋಪಿಗಳ ಬಂಧನ ಮಾಡಲಾಗಿದೆ. ಪ್ರಕರಣದಲ್ಲಿ ಆದಷ್ಟು ಬೇಗ ಆರೋಪಿಗಳಿಗೆ ಶಿಕ್ಷೆ ನೀಡಲು ವಿಶೇಷ ಅಭಿಯೋಜಕರನ್ನು ನಿಯೋಜಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಕೊಲೆಯಾದ ಬಜರಂಗದಳ ಕಾರ್ಯಕರ್ತ ಹರ್ಷನ ಮನೆಗೆ ತೆರಳಿ, ಮನೆಯವರಿಗೆ ಸಾಂತ್ವನ ಹೇಳಿದ ಸಚಿವ, ಶಿವಮೊಗ್ಗ ನಗರದಲ್ಲಿ 1000 ಕ್ಕೂ ಹೆಚ್ಚು ಪೊಲೀಸರು ಬಂದೋಬಸ್ತ್ ನಲ್ಲಿದ್ದಾರೆ. ಶಿವಮೊಗ್ಗ ನಗರವನ್ನು ಸಹಜ ಸ್ಥಿತಿಗೆ ತರುವುದು ಮೊದಲ ಆದ್ಯತೆ ಎಂದು ಹೇಳಿದರು.

ಆದಷ್ಟು ಬೇಗ ವಿಚಾರಣೆ ಪ್ರಕಿಯೆ ಶುರು ಮಾಡುವಂತೆ ಕೋರ್ಟ್ ಗೆ ಮನವಿ ಮಾಡುತ್ತೇವೆ. ಕೇಸಿಗೆ ಸಂಬಂಧಿಸಿ ವಿಶೇಷ ಅಭಿಯೋಜಕರ ನಿಯೋಜನೆ ಮಾಡಲಾಗುವುದು. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಲಾಗುವುದು. ಇದೇ ರೀತಿ ಖಾಯಂ ಅಪರಾಧದಲ್ಲಿ ಭಾಗಿಯಾದವರು ಹೊರಗೆ ಹೇಗಿದ್ದಾರೆ, ಅವರ ಚಲನವಲನ ಹೇಗಿದೆ ಎಂಬುದನ್ನು ಪತ್ತೆ ಹಚ್ಚಲಾಗುವುದು. ಕ್ರಿಮಿನಲ್ ಬ್ಯಾಗ್ ರೌಂಡ್ ಇರುವವರು ಜೈಲಿನಿಂದ ಹೇಗೆ ಹೊರ ಬಂದಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಲಾಗುವುದು ಎಂದು ಹೇಳಿದರು.
ಈ ಬಗ್ಗೆ ಐಜಿಪಿಗೆ ಪತ್ರ ಬರೆದಿದ್ದೇನೆ, ಪೊಲೀಸರ ಲೋಪದ ಬಗ್ಗೆಯೂ ತನಿಖೆ ನಡೆಸಲಾಗುವುದು. ಪೊಲೀಸರ ವೈಫಲ್ಯ ಕಂಡುಬಂದರೆ ಅದರ ಬಗ್ಗೆ ಸೂಕ್ತ ಕ್ರಮ ಜರುಗಿಸಲಾಗುವುದು. ಕರ್ತವ್ಯ ಲೋಪ ಎಸಗಿದ ಪೊಲೀಸರನ್ನು ಇಲಾಖೆಯಿಂದಲೇ ತೆಗೆದುಹಾಕುವ ಬಗ್ಗೆಯೂ ಚಿಂತನೆ ಇದೆ ಎಂದು ಹೇಳಿದರು.
Home minister Araga Jnanendra on Wednesday asked the state police chief to submit a report on the previous cases filed against the eight accused, who were arrested in connection with the recent murder of Bajrang Dal worker Harsha, 28, and lapses, if any, during police investigation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am