ಬ್ರೇಕಿಂಗ್ ನ್ಯೂಸ್
19-09-20 05:45 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 19: ಡಿಸಿಎಂ ಡಾ.ಅಶ್ವತ್ಥ ನಾರಾಯಣ ಕೋವಿಡ್ ಪಾಸಿಟಿವ್ ಆಗಿದ್ದಾರೆ. ವಿಧಾನಸಭೆ ಅಧಿವೇಶನ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾದ ಅವರು ಪಾಸಿಟಿವ್ ಆಗಿರುವುದು ಕಂಡುಬಂದಿದೆ.
ಈ ಬಗ್ಗೆ ಟ್ವೀಟ್ ಮಾಡಿ ಹೇಳಿಕೊಂಡಿರುವ ಅಶ್ವತ್ಥ ನಾರಾಯಣ, ಯಾವುದೇ ರೋಗ ಲಕ್ಷಣಗಳಿಲ್ಲ. ಕೋವಿಡ್ ಪಾಸಿಟಿವ್ ಆಗಿರುವುದರಿಂದ ಮನೆಯಲ್ಲೇ ಕ್ವಾರಂಟೈನ್ ಆಗುತ್ತಿದ್ದೇನೆ ಎಂದು ಹೇಳಿದ್ದಾರೆ.
ಸೆ.21ರಿಂದ ವಿಧಾನಸಭೆ ಅಧಿವೇಶನ ಆರಂಭಗೊಳ್ಳಲಿದ್ದು, ಅಧಿವೇಶನ ಪಾಲ್ಗೊಳ್ಳುವ ಸಚಿವರು, ಶಾಸಕರು ಕೋವಿಡ್ ಪರೀಕ್ಷೆಗೆ ಒಳಗಾಗುವುದು ಕಡ್ಡಾಯಗೊಳಿಸಲಾಗಿದೆ.
ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ.
— Dr. Ashwathnarayan C. N. (@drashwathcn) September 19, 2020
1/2
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm