ಬ್ರೇಕಿಂಗ್ ನ್ಯೂಸ್
25-02-22 04:57 pm HK Desk news ಕರ್ನಾಟಕ
ಯಾದಗಿರಿ, ಫೆ 25: ಸೀಮಂತ ಕಾರ್ಯಕ್ರಮದಲ್ಲಿ ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಅಧಿಕ ಜನರಿಗೆ ಗಾಯಗಳಾಗಿದ್ದು, ಆ ಪೈಕಿ 8 ಜನರ ಪರಿಸ್ಥಿತಿ ಚಿಂತಾಜನಕವಾಗಿದೆ. ಯಾದಗಿರಿ ಜಿಲ್ಲೆಯ ದೋರನಹಳ್ಳಿ ಕ್ಯಾಂಪ್ನಲ್ಲಿ ಈ ದುರಂತ ಸಂಭವಿಸಿದೆ.
ಸೀಮಂತ ಕಾರ್ಯಕ್ರಮದ ಸಂದರ್ಭದಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಭಾರಿ ಶಬ್ದ ಬಂದಿದ್ದರಿಂದ ಜನರು ಬೆಚ್ಚಿಬಿದ್ದಿದ್ದು, ಸುತ್ತಲಿನ ವಾತವಾರಣದಲ್ಲಿ ಕೆಲಕಾಲ ಆತಂಕದ ಪರಿಸ್ಥಿತಿ ಉಂಟಾಗಿತ್ತು.
ಎಲ್ಲ ಗಾಯಾಳುಗಳನ್ನು ಶಹಪೂರ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಸೂಕ್ತ ಕಾರ್ಯಾಚರಣೆ ಕೈಗೊಂಡಿದ್ದಾರೆ. ಶಹಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
Cylinder blast during baby shower in Yadagiri, 20 injured and eight critical.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm