ಬ್ರೇಕಿಂಗ್ ನ್ಯೂಸ್
01-03-22 03:49 pm HK Desk news ಕರ್ನಾಟಕ
ಕಲಬುರಗಿ, ಮಾ.1: ಹಿಂದು ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಆಳಂದಕ್ಕೆ ಹೋಗಲು ಯಾದಗಿರಿ ಮೂಲಕ ತೆರಳುತ್ತಿದ್ದ ಸಂದರ್ಭದಲ್ಲಿ ಪೋಲಿಸರು ತಡೆದು ಹಿಂದಕ್ಕೆ ಕಳುಹಿಸಿದ್ದಾರೆ.
ಹಿಂದು ಸಂಘಟನೆಗಳ ಕಾರ್ಯಕರ್ತರು ರಾಘವ ಚೈತನ್ಯ ಶಿವಲಿಂಗ ಶುದ್ಧಿ ಕಾರ್ಯಕ್ಕಾಗಿ ಆಳಂದ ಪಟ್ಟಣದ ಲಾಡ್ಲಾ ಮಶಾಕ್ ದರ್ಗಾಕ್ಕೆ ತೆರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಳಂದ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರಲ್ಲಿ ಭಾಗವಹಿಸಲು ಚೈತ್ರಾ ಕುಂದಾಪುರ ಆಗಮಿಸುತ್ತಿದ್ದರು.

ಸೌಹಾರ್ದತೆಗೆ ಧಕ್ಕೆಯಾಗುವ ನೆಪದಲ್ಲಿ ಶ್ರೀರಾಮ ಸೇನೆಯ ಸ್ಥಾಪಕಾಧ್ಯಕ್ಷ ಪ್ರಮೋದ್ ಮುತಾಲಿಕ್ ಹಾಗೂ ಚೈತ್ರಾ ಕುಂದಾಪುರ ಇಬ್ಬರಿಗೂ ಕಲಬುರಗಿ ಜಿಲ್ಲೆಗೆ ಪ್ರವೇಶವನ್ನು ನಿಷೇಧಿಸಿ ಪೊಲೀಸರು ಆದೇಶ ಮಾಡಿದ್ದಾರೆ.
ಯಾದಗಿರಿಯಿಂದ ಅಳಂದ ಹೋಗುತ್ತಿರುವ ವಿಷಯ ತಿಳಿದು ವಾಡಿಯ ಹೊರ ವಲಯದ ಬಲರಾಮ ವೃತ್ತದಲ್ಲಿ ಡಿವೈಎಸ್ಪಿ ಉಮೇಶ ಚಿಕ್ಕಮಠ, ಪಿಐ ಸಂತೋಷ ಹಳ್ಳೂರ, ವಾಡಿ ಪಿಎಸ್ಐ ಮಹಾಂತೇಶ ಪಾಟೀಲ ಅವರು ತಡೆದು ಮನವೊಲಿಸಿ, ಯಾದಗಿರಿಗೆ ಹಿಂದಕ್ಕೆ ಕಳುಹಿಸಿದ್ದಾರೆ.
Chitra kundapur stopped at Kalburgi by police.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm