ಬ್ರೇಕಿಂಗ್ ನ್ಯೂಸ್
04-03-22 03:31 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.4: ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಿದ್ದು, ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಮಂದಿಗೆ ಸಹಾಯಧನ ನೀಡಲಾಗುವುದು ಎಂದು ಘೋಷಿಸಿದ್ದಾರೆ.
ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ 30 ಸಾವಿರ ಮಂದಿಗೆ ತಲಾ 5 ಸಾವಿರ ರೂ. ಸಹಾಯಧನ ನೀಡಲಾಗುವುದು ಎಂದು ಬಜೆಟ್ ಭಾಷಣದಲ್ಲಿ ಸಿಎಂ ಹೇಳಿದ್ದಾರೆ. ಅಲ್ಲದೆ, ಪುಣ್ಯಕ್ಷೇತ್ರ ಶ್ರೀಶೈಲದಲ್ಲಿ ರೂ.85 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ನಿರ್ಮಾಣ ಮಾಡಲಾಗುವುದು. ಇದರ ಮೊದಲ ಹಂತದ ಕಾಮಗಾರಿಗೆ ರೂ. 45 ಕೋಟಿ ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.
ಅಲ್ಲದೆ, ಪುಣ್ಯಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಯಾತ್ರೆ ಕೈಗೊಳ್ಳಲು ಪ್ರತ್ಯೇಕ ಪ್ಯಾಕೇಜ್ ಹಮ್ಮಿಕೊಳ್ಳಲಾಗುವುದು. ಪ್ರವಾಸಿಗರಿಗೆ ಅನುವಾಗುವಂತೆ ಧರ್ಮಸ್ಥಳ, ಕೊಲ್ಲೂರು, ಕುಕ್ಕೆ ಸುಬ್ರಹ್ಮಣ್, ತಿರುಪತಿ ಸೇರಿದಂತೆ ಇನ್ನಿತರ ಪ್ರವಾಸಿ ಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಪ್ಯಾಕೇಜ್ ಟ್ರಿಪ್ ಸೇವೆ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
KSTDC "Pavitra Yatre" programme to facilitate tours to piligrimage centres 30,000 Kashi pilgrims to get a subsidy of Rs 5,000 per person.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am