ಬ್ರೇಕಿಂಗ್ ನ್ಯೂಸ್
04-03-22 03:43 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.4: ರಾಜ್ಯ ಬಜೆಟ್ ನಲ್ಲಿ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಾಗಿದ್ದು, ಉದ್ದೇಶಿತ ಮೇಕೆದಾಟು ಯೋಜನೆ ಕಾಮಗಾರಿಗೆ ಒಂದು ಸಾವಿರ ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿದೆ.
ಕೇಂದ್ರ ಸರಕಾರ ಮೇಕೆದಾಟು ಯೋಜನೆಗೆ ಹಸಿರು ನಿಶಾನೆ ನೀಡಿದ ಕೂಡಲೇ ಕಾಮಗಾರಿ ಆರಂಭಿಸಲಾಗುವುದು. ಇದಕ್ಕಾಗಿ ಒಂದು ಸಾವಿರ ಕೋಟಿ ಅನುದಾನ ತೆಗೆದಿರಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.
ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿಗೆ ರೂ. 5 ಸಾವಿರ ಕೋಟಿ ನೀಡಲಾಗುವುದು. ಕಳಸಾ ಬಂಡೂರಿ ಯೋಜನೆ ಜಾರಿಗಾಗಿ ಒಂದು ಸಾವಿರ ಕೋಟಿ ತೆಗೆದಿರಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಗಾಗಿ ರೂ. 3 ಸಾವಿರ ಕೋಟಿ ಅನುದಾನ ನೀಡಲಾಗುವುದು. ಅಲ್ಲದೆ, ಕಳೆದ ಬಾರಿ ಸಿದ್ದರಾಮಯ್ಯ ಸರಕಾರ ಇದ್ದಾಗ ಆರಂಭಿಸಿದ್ದ ಎತ್ತಿನಹೊಳೆ ಯೋಜನೆಯ ಕಾಮಗಾರಿಗೆ ಮತ್ತೆ ಮೂರು ಸಾವಿರ ಕೋಟಿ ಅನುದಾನ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.
ಎತ್ತಿನಹೊಳೆ ಯೋಜನೆ ಜಾರಿಗೆ ಕರಾವಳಿ ಭಾಗದಲ್ಲಿ ಭಾರೀ ವಿರೋಧ ಇದ್ದರೂ, ಅದನ್ನು ಲೆಕ್ಕಿಸದೆ ರಾಜ್ಯ ಸರಕಾರ ಯೋಜನೆ ಜಾರಿ ಮಾಡಿತ್ತು. ಅಲ್ಲದೆ, ಎತ್ತಿನಹೊಳೆ ಯೋಜನೆಯಿಂದ ನೀರು ಸಿಗದು ಎಂದು ನೀರಾವರಿ ತಜ್ಞರು ಕೂಡ ಸರಕಾರಕ್ಕೆ ವರದಿ ನೀಡಿದ್ದರು. ಹಾಗಿದ್ದರೂ, ಪ್ರತಿವರ್ಷ ಯೋಜನೆ ಅನುಷ್ಠಾನಕ್ಕಾಗಿ 2ರಿಂದ ಮೂರು ಸಾವಿರ ಕೋಟಿ ಅನುದಾನ ನೀಡುತ್ತಿದ್ದಾರೆ.
Chief Minister Basavaraj Bommai, who also holds the Finance portfolio, presented his maiden budget on Friday. He stated that he will not impose any additional taxes on the common man or increase the sales tax on petrol or diesel. A total of Rs 1,000 crores has been earmarked for the completion of the Mekedatu Balancing Reservoir and Bengaluru Drinking Water Project, which will be implemented by getting required clearances from the appropriate authority of Central Government.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm