ಬ್ರೇಕಿಂಗ್ ನ್ಯೂಸ್
05-03-22 08:46 pm HK Desk news ಕರ್ನಾಟಕ
ಮಂಡ್ಯ, ಮಾ. 05: ಮಳವಳ್ಳಿ ತಾಲೂಕಿನ ತೆಂಕಹಳ್ಳಿ ಸಮೀಪದ ಶನೈಶ್ಚರಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ್ದ ತುಂಬು ಗರ್ಭಿಣಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ತಿ.ನರಸೀಪುರ ತಾಲೂಕಿನ ಕಟ್ಟೇಪುರ ಗ್ರಾಮದ ಉಮೇಶ್ ಎಂಬುವರ ಪತ್ನಿ ಪಂಕಜಾ (26) ಮೃತರು.
ಇತ್ತೀಚೆಗೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗ್ತಿದೆ. ಈ ಹಿನ್ನೆಲೆಯಲ್ಲಿ ಸಂಬಂಧಿಕರ ಸಲಹೆಯಂತೆ ತೆಂಕಹಳ್ಳಿ ಸಮೀಪದ ಶನೈಶ್ಚರಸ್ವಾಮಿ ದೇವಸ್ಥಾನಕ್ಕೆ ಪತಿ ಉಮೇಶ್ ಕುಟುಂಬದವರ ಜತೆಗೂಡಿ ಕಾರಿನಲ್ಲಿ ಆಗಮಿಸಿದ್ದರು.
ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹೊರಡುವ ಸಮಯದಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ಕೂಡಲೇ ತಲಕಾಡು ಸರ್ಕಾರಿ ಆಸ್ಪತ್ರೆ ಕರೆದೊಯ್ಯಲಾಯಿತು. ಆದ್ರೆ ಅಷ್ಟರಲ್ಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಮರಣೋತ್ತರ ಪರೀಕ್ಷೆಯ ನಂತರ ವಾರಸುದಾರರಿಗೆ ಮೃತದೇಹ ಒಪ್ಪಿಸಲಾಯಿತು. ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Eight month old pregnant woman dies after collapsing in temple in Mandya. The deceased has been identified as Pankaja.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm