ಬ್ರೇಕಿಂಗ್ ನ್ಯೂಸ್
11-03-22 09:03 pm HK Desk news ಕರ್ನಾಟಕ
ಕಲಬುರಗಿ, ಮಾ 11: ಕಲಬುರಗಿ ಜಿಲ್ಲೆಯ ಅಫಜಲಪುರ ಹೊರವಲಯದಲ್ಲಿ ಮರಕ್ಕೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ದುರ್ಮರಣ ಹೊಂದಿದ್ದಾರೆ.
ಗಾಣಗಾಪುರ ದತ್ತಾತ್ರೇಯ ದೇಗುಲ ದರ್ಶನ ಮಾಡಿ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಚಾಲಕ ಮತ್ತು ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ.
ಅಫಜಲಪುರದಿಂದ ಮಹಾರಾಷ್ಟ್ರದ ಕಡೆಗೆ ಹೊರಟ್ಟಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಅಫಜಲಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು ಘಟನಾ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
Five people were killed and two others were injured after a car crashed into a tree near Baluragi village in Karnataka's Kalaburagi district on Friday.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm