ಬ್ರೇಕಿಂಗ್ ನ್ಯೂಸ್
15-03-22 01:19 pm HK Desk News ಕರ್ನಾಟಕ
ತುಮಕೂರು, ಮಾ.15: ಕರ್ನಾಟಕ ಉಚ್ಚ ನ್ಯಾಯಾಲಯ ಹಿಜಾಬ್ ವಿಚಾರದಲ್ಲಿ ಸುದೀರ್ಘವಾಗಿ ಚರ್ಚೆ, ವಾದ ವಿವಾದಗಳನ್ನು ಆಲಿಸಿ, ಕೂಲಂಕುಷವಾಗಿ ಅಧ್ಯಯನ ಮಾಡಿ ಇಂದು ತೀರ್ಪು ಪ್ರಕಟಿಸಿದೆ. ಸರ್ಕಾರ ಏನು ಆದೇಶ ಹೊರಡಿಸುತ್ತೋ ಆ ಕಾನೂನನ್ನ ಪಾಲನೆ ಮಾಡಬೇಕು. ಅದನ್ನು ಕೋರ್ಟ್ ಎತ್ತಿ ಹಿಡಿದಿದೆ ಎಂದು ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.
ಸಮವಸ್ತ್ರವನ್ನು ಕಡ್ಡಾಯವಾಗಿ ಎಲ್ಲರೂ ಧರಿಸಿಕೊಳ್ಳಬೇಕು. ಅದು ಬಿಟ್ಟು ಬೇರೆ ಯಾವುದಕ್ಕೂ ಅವಕಾಶ ಇಲ್ಲ ಎಂದು ತೀರ್ಪು ಕೊಟ್ಟಿರುವಂತಹದ್ದು. ಪ್ರತಿಯೊಬ್ಬರು ಇದನ್ನು ಪಾಲನೆ ಮಾಡಬೇಕು. ನ್ಯಾಯಾಲಯದ ತೀರ್ಪು ಏನು ಬರುತ್ತೋ ಯಾರೇ ಆಗಿರಲಿ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ.

ಇಂದು ನ್ಯಾಯಾಲಯದ ಮೂರು ಜನರ ಪೀಠ ಈ ಆದೇಶ ಮಾಡಿದೆ. ಯಾವುದಕ್ಕೂ ಅವಕಾಶ ನೀಡದೆ ಶಾಂತಿಯ ವಾತವರಣ ಕಾಪಾಡಿಕೊಳ್ಳುವುದು ಮುಖ್ಯ. ಪ್ರತಿಯೊಬ್ಬರು ಶಿಸ್ತು ನಿಯಮವನ್ನ , ನಮ್ಮ ಕರ್ನಾಟಕದ ಸಂಸ್ಕೃತಿ ಪರಂಪರೆಯನ್ನ ಎತ್ತಿ ಹಿಡಿಯಬೇಕು. ಶಾಂತಿ ವಾತಾವರಣವನ್ನ ಕದಡದ ಮಾಡುವ ಹಾಗೆ ಎಲ್ಲರೂ ನಡೆದುಕೊಳ್ಳಬೇಕು.
ಮಕ್ಕಳ ಶಿಕ್ಷಣ, ಕಲಿಕೆ ಎಂದೂ ಹಿಂದುಳಿಯಬಾರದು. ಎಲ್ಲರು ಕೂಡ ಪ್ರೀತಿ ವಿಶ್ವಾಸ ಸಮಾನತೆಯಿಂದ ಬದುಕಬೇಕಾಗಿದೆ. ಇಂದಿನ ತೀರ್ಪು ಎಲ್ಲರೂ ಕೂಡ ಪಾಲನೆ ಮಾಡಿ. ಆ ಮೂಲಕ ಉತ್ತಮ ವಾತಾವರಣ ನಿರ್ಮಾಣವಾಗಲಿ ಎಂದು ಆಶಿಸುತ್ತೇನೆ ಎಂಬುದಾಗಿ ಸಿದ್ಧಗಂಗಾ ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ.
All must clearly follow the order passed by High court in Hijab case says Tumakuru Siddaganga Shree.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm