ಬ್ರೇಕಿಂಗ್ ನ್ಯೂಸ್
22-03-22 12:41 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ 22: ಬಿಡಿಎ ಅಧಿಕಾರಿಗಳ ಜೊತೆ ಸೇರಿಕೊಂಡು ಭ್ರಷ್ಟಾಚಾರ, ಅವ್ಯವಹಾರದಲ್ಲಿ ತೊಡಗಿದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಬಿಡಿಎ ಮಧ್ಯವರ್ತಿಗಳು, ಏಜೆಂಟ್ ಗಳ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಏಕಕಾಲದಲ್ಲಿ ಎಸಿಬಿ ಎಸ್'ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ, 9 ಕಡೆ ದಾಳಿ ಮಾಡಲಾಗಿದೆ.

ಚಾಮರಾಜಪೇಟೆಯ ಬಿ.ಎನ್.ರಘು, ಆರ್'ಟಿ ನಗರ ಬಳಿಯ ಮನೋರಾಯನಪಾಳ್ಯದ ಮೋಹನ್, ದೊಮ್ಮಲೂರಿನ ಮನೋಜ್, ಆರ್.ಆರ್.ನಗರದ ತೇಜು, ಮಲ್ಲತ್ತಹಳ್ಳಿಯ ಮುನಿರತ್ನ ಅಲಿಯಾಸ್ ರತ್ನವೇಲು, ಮುದ್ದಿನಪಾಳ್ಯದ ಅಶ್ವತ್ಥ್ ಹಾಗೂ ಚಿಕ್ಕಹನುಮಯ್ಯ, ಚಾಮುಂಡೇಶ್ವರಿನಗರದ ರಾಮು ಮತ್ತು ಚಾಮುಂಡೇಶ್ವರಿ ನಗರ, ಬಿಡಿಎ ಲೇಔಟ್ನ ಲಕ್ಷ್ಮಣ ಮೇಲೆ ಎಸಿಬಿ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ ಎಂದು ವರದಿಗಳಿಂದ ತಿಳಿಸಿವೆ.

ಈ ಹಿಂದೆ ಬಿಡಿಎ ಕಚೇರಿಗಳ ಮೇಲೆ ದಾಳಿಮಾಡಿದ್ದ ಎಸಿಬಿ ಅಧಿಕಾರಿಗಳು, ಹಲವು ಅಕ್ರಮಗಳನ್ನು ಪತ್ತೆಮಾಡಿದ್ದರು. ಆ ಪ್ರಕರಣದ ತನಿಖೆಯಲ್ಲಿ ಖಾಸಗಿ ಮಧ್ಯವರ್ತಿಗಳ ಪಾತ್ರದ ಕುರಿತು ಮಾಹಿತಿ ಲಭ್ಯವಾಗಿತ್ತು. ಅದನ್ನು ಆಧರಿಸಿ ಪ್ರತ್ಯೇಕ ಪ್ರಕರಣ ದಾಖಲಿಸಿರುವ ತನಿಖಾ ಸಂಸ್ಥೆ, ಕಾರ್ಯಾಚರಣೆ ನಡೆಸುತ್ತಿದೆ.
The Anti Corruption Bureau (ACB) officials are conducting searches in nine places belonging to nine middlemen/agents/touts over the allegation of influencing public servants by corruption.A team of around 100 officers under the supervision of Uma Prashant, Superintendent of Police, Headquarters, are conducting the searches from Tuesday early hours.According to ACB officials, the nine suspects are allegedly influencing public servants by corruption or illegal means by excercising their influence to involve in the malpractices and other irregular activities in Bangalore Development Authority (BDA...
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am