ಬ್ರೇಕಿಂಗ್ ನ್ಯೂಸ್
22-09-20 09:11 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 22: ಕರ್ನಾಟಕ ಬಂದ್ ಕುರಿತು ನಡೆಯುತ್ತಿದ್ದ ಚರ್ಚೆಗೆ ತೆರೆ ಬಿದ್ದಿದ್ದು, ಶುಕ್ರವಾರ ಕರ್ನಾಟಕ ಬಂದ್ ಇರುವುದಿಲ್ಲ, ಸರ್ಕಾರದ ಮುಂದಿನ ನಡೆ ನೋಡಿಕೊಂಡು ಬಂದ್ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಇಂದು ಜೂಮ್ ಮೀಟಿಂಗ್‍ನಲ್ಲಿ ವಿವಿಧ ರೈತ ಮುಖಂಡರ ಜೊತೆ ಸಭೆ ನಡೆಸಿದ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸೆಪ್ಟೆಂಬರ್ 25ರಂದು ಕರ್ನಾಟಕ ಬಂದ್ ಇರುವುದಿಲ್ಲ. ಕೇವಲ ರಾಷ್ಟ್ರಿಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳನ್ನು ಬಂದ್ ಮಾಡುತ್ತೇವೆ. ಇದೀಗ ಅಧಿವೇಶನ ನಡೆಯುತ್ತಿದ್ದು, ಸದನಲ್ಲಿ ಈ ಕುರಿತು ಚರ್ಚಿಸಿ ಸರ್ಕಾರ ಬಿಲ್ ಹಿಂಪಡೆಯದಿದ್ದರೆ ಬಂದ್ ದಿನಾಂಕವನ್ನು ಪ್ರಕಟ ಮಾಡುತ್ತೇವೆ ಎಂದರು.
ಅಖಿಲ ಭಾರತೀಯ ಕಿಸಾನ್ ಸಂಘರ್ಷ ಸಮಿತಿ ಬಂದ್‍ಗೆ ಕರೆ ಕೊಟ್ಟಿದೆ. ಪಂಜಾಬ್ ಹರಿಯಾಣ ಮತ್ತು ಇತರ ರಾಜ್ಯಗಳಲ್ಲಿ ಚಳುವಳಿ ತೀವ್ರವಾಗಿ ನಡೆಯುತ್ತಿದೆ. ಈ ಬಂದ್‍ಗೆ ನಾವು ಬೆಂಬಲ ಕೊಡುತ್ತೇವೆ. ಕರ್ನಾಟಕ ಸರ್ಕಾರ ಸುಗ್ರೀವಾಜ್ಞೆಯನ್ನು ಕೈಬಿಟ್ಟರೆ ರಾಜ್ಯ ರೈತಸಂಘದಿಂದ ಬಂದ್ ಇರಲ್ಲ. ಒಂದು ವೇಳೆ ಇದೇ ಅಧಿವೇಶನದಲ್ಲಿ ಸುಗ್ರೀವಾಜ್ಞೆ ಜಾರಿಗೆ ತಂದರೆ ಬಂದ್ ಮಾಡುತ್ತೇವೆ. ಪ್ರತಿಭಟನೆ ನೋಡಿ ಯಡಿಯೂರಪ್ಪನವರು ಮನಸ್ಸು ಬದಲಿಸಬಹುದು, ಕಾದುನೋಡುತ್ತೇವೆ ಎಂದು ತಿಳಿಸಿದರು.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
22-09-26 02:57 pm
HK News Staffer
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm