ಬ್ರೇಕಿಂಗ್ ನ್ಯೂಸ್
13-04-22 10:02 pm HK Desk news ಕರ್ನಾಟಕ
ಬೆಳಗಾವಿ, ಎ.13 : ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ್ ಮನೆಗೆ ಕಾಂಗ್ರೆಸ್ ನಾಯಕರು ಭೇಟಿ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಸಂತೋಷ್ ಪತ್ನಿ ಮತ್ತು ತಾಯಿಗೆ ಸಾಂತ್ವನ ಹೇಳಿದ್ದಾರೆ.
ಇದೇ ವೇಳೆ ಮಾತನಾಡಿದ ಸಿದ್ದರಾಮಯ್ಯ, ನಾವು ಇಲ್ಲಿ ರಾಜಕೀಯ ಮಾಡಲಿಕ್ಕೆ ಬಂದಿಲ್ಲ. ಜವಾಬ್ದಾರಿ ವಿರೋಧ ಪಕ್ಷವಾಗಿ ಅಮಾನವೀಯ ಸಾವಿಗೆ ನ್ಯಾಯ ಕೇಳುತ್ತಿದ್ದೇವೆ. ಸಾವಿಗೆ ಕಾರಣ ಈಶ್ವರಪ್ಪ ಅಂತ ಹೇಳಿದ್ದಾರೆ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಬೇಕು. ಪಕ್ಷದ ವತಿಯಿಂದ ನಮ್ಮ ಕೈಲಾದಷ್ಟು ಸಹಾಯ ಮಾಡ್ತೀವಿ. ನಾಲ್ಕು ಕೋಟಿ ರೂ. ಕೆಲಸ ಮಾಡಿದ್ದಾರೆ. ಮಂತ್ರಿ ಹೇಳದೇನೆ ಕೆಲಸ ಮಾಡಲಿಕ್ಕೆ ಬರಲ್ಲ. ಕೆಲಸ ಮಾಡಲಿಕ್ಕೆ ಹೇಳಿ ಬಿಲ್ ಪೇಮೆಂಟ್ ಮಾಡಬೇಕಾದಾಗ 40% ಕಮಿಷನ್ ಕೇಳಿದ್ದಾರೆ.


ಕೆಲಸ ಮಾಡಲಿಕ್ಕೆ ಹೆಂಡತಿ ಒಡವೆಗಳನ್ನ ಅಡ ಇಟ್ಟಿದ್ದರು ಸಂತೋಷ್. ನಾಲ್ಕು ಕೋಟಿ ಹಣ ಅವನಿಗೆ ಸಂದಾಯ ಮಾಡಬೇಕು. ಬಡ್ಡಿ ಸಾಲ ಮಾಡಿ ಕೆಲಸ ಮಾಡಿದ್ದಾರೆ. ಯಾವುದೇ ಸಾವಿಗೆ ಬೆಲೆ ಕಟ್ಟಲಿಕ್ಕೆ ಆಗಲ್ಲ. ಸರಕಾರ ಒಂದು ಕೋಟಿ ಪರಿಹಾರ ಕೊಡಲೇಬೇಕು. ಆತನ ಪತ್ನಿಗೆ ಸರಕಾರಿ ನೌಕರಿ ಕೊಡಬೇಕು. 11 ಲಕ್ಷ ಪರಿಹಾರವನ್ನ ನಾವು ಪಕ್ಷದಿಂದ ಪರಿಹಾರ ಕೊಡುತ್ತೇವೆ. ಈಶ್ವರಪ್ಪ ಅವರನ್ನು ಕೂಡಲೇ ಅರೆಸ್ಟ್ ಮಾಡಬೇಕು. ಕಾನೂನು ಎಲ್ಲರಿಗೂ ಒಂದೇ, ಎಫ್ಐಆರ್ ನಲ್ಲಿ 40 % ಕಮಿಷನ್ ಕೇಳಿದ್ದಾರೆ ಅಂತ ಇದೆ. ಅದಕ್ಕಾಗಿ ಭ್ರಷ್ಟಾಚಾರದ ಕಾಯ್ದೆಯಡಿ ಕೇಸ್ ಹಾಕಬೇಕಾಗುತ್ತದೆ. ಈಶ್ವರಪ್ಪ ಲಂಚ ಡಿಮ್ಯಾಂಡ್ ಮಾಡಿದಕ್ಕೆ ಸಂತೋಷ್ ಸಾವನ್ನಪ್ಪಿದ್ದಾನೆ. ಇದು ಅಮಾನವಿಯವಾದ ಕೃತ್ಯ. ಈಶ್ವರಪ್ಪ ಒಬ್ಬ ಭ್ರಷ್ಟ ಮಿನಿಸ್ಟರ್ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
A team of senior Congress leaders visited the house of Santosh K. Patil and met his family members on Wednesday.AICC general secretary in charge of Karnataka Randeep Singh Surjewala, Leader of the Opposition Siddaramaiah, and KPCC president D.K. Shivakumar were among those who visited the family.They spoke to Jayashree Patil, who said that her husband had pledged her gold jewellery to raise part of the loans taken to build roads in Hindalaga panchayat limits.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:39 am
HK News Staffer
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am