ಬ್ರೇಕಿಂಗ್ ನ್ಯೂಸ್
14-04-22 07:06 pm HK Desk news ಕರ್ನಾಟಕ
ಶಿವಮೊಗ್ಗ, ಏ 14: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ ಕೆ. ಎಸ್. ಈಶ್ವರಪ್ಪ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಖಾತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ಶಿವಮೊಗ್ಗದಲ್ಲಿ ಗುರುವಾರ ಸಂಜೆ ತುರ್ತು ಸುದ್ದಿಗೋಷ್ಠಿ ನಡೆಸಿದ ಕೆ. ಎಸ್. ಈಶ್ವರಪ್ಪ ರಾಜೀನಾಮೆ ತೀರ್ಮಾನ ಘೋಷಣೆ ಮಾಡಿದರು. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಆರೋಪಿ ನಂಬರ್ 1.
ಬುಧವಾರ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದ ಈಶ್ವರಪ್ಪ ಗುರುವಾರ ರಾಜೀನಾಮೆ ಘೋಷಣೆ ಮಾಡಿದ್ದಾರೆ. "ಶುಕ್ರವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ" ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, "ನನ್ನನ್ನು ಬೆಳೆಸಿದ ಹಿರಿಯರು, ನಾಯಕರಿಗೆ ಇರುಸು ಮುರಿಸು ಆಗಬಾರದು ಎಂದು ರಾಜೀನಾಮೆ ನೀಡಿದ್ದೇನೆ" ಎಂದು ಹೇಳಿದರು.
"ಈ ಎಪಿಸೋಡ್‌ನಿಂದ ನಾನು ಮುಕ್ತವಾಗಿ ಹೊರಗೆ ಬರುತ್ತೀನಿ ಎಂಬ ಪೂರ್ಣ ವಿಶ್ವಾಸವಿದೆ. ನಂದು ಒಂದೇ ಒಂದು ಪರ್ಸೆಂಟ್ ತಪ್ಪಿದ್ದರೆ ಭಗವಂತ ಶಿಕ್ಷೆ ಕೊಡಲಿ" ಎಂದು ಈಶ್ವರಪ್ಪ ತಿಳಿಸಿದರು.
"ಈ ಬಗ್ಗೆ ತನಿಖೆ ಮಾಡಬೇಕು ಅಂತಾ ಮುಖ್ಯಮಂತ್ರಿಗಳಿಗೆ ಹೇಳಿದಾಗ ಸಂತೋಷದಿಂದ ತನಿಖೆ ಮಾಡಿಸುತ್ತೇನೆ ಎಂದರು. ನಮ್ಮ ಮನೆ ದೇವರು ಚೌಡೇಶ್ವರಿ ನಿರಪರಾಧಿಯಾಗಿ ಹೊರ ಬರುತ್ತೇನೆ" ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
Karnataka minister KS Eshwarappa, caught in a huge controversy following allegations of corruption and his alleged role in the suicide of a contractor, said he will step down from his post tomorrow evening. "Tomorrow I'm handing over the resignation letter to the Chief Minister. I thank you all for co-operation," he told reporters.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
23-09-26 10:47 pm
HK News Desk
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
23-09-26 09:28 pm
HK News Staffer
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm
ಶಾರ್ಜಾದಲ್ಲಿ ಆಲ್ವಿನ್ ಪ್ರಕಾಶ್ ಕುಂದರ್ ಬರ್ಬರ ಹತ್ಯ...
23-09-26 09:22 pm
sudarshan jain, murder, manglore: ಮೂಡುಬಿದ್ರೆ...
23-09-26 08:12 pm
ಪತ್ನಿಯ ಮೃತದೇಹ ಕೆರೆಯಲ್ಲಿ ಪತ್ತೆ ಬೆನ್ನಲ್ಲೇ ಪತಿ ನ...
23-09-26 05:12 pm