ಬ್ರೇಕಿಂಗ್ ನ್ಯೂಸ್
16-04-22 04:07 pm HK Desk news ಕರ್ನಾಟಕ
ಚಿಕ್ಕಮಗಳೂರು, ಎ.16 : ಉಡುಪಿ ಲಾಡ್ಜ್ ನಲ್ಲಿ ಈಶ್ವರಪ್ಪ ಹೆಸರೇಳಿ ಆತ್ಮಹತ್ಯೆ ಮಾಡಿಕೊಂಡಿರುವ ಬೆಳಗಾವಿ ಮೂಲದ ಸಂತೋಷ್ ಪಾಟೀಲ್, ಅದಕ್ಕೂ ಹಿಂದೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮೂರು ದಿನ ವಾಸ್ತವ್ಯ ಹೂಡಿದ್ದರು. ಕೈಮರ ಸಮೀಪದ ಖಾಸಗಿ ಹೋಂ ಸ್ಟೇನಲ್ಲಿ ವಾಸ್ತವ್ಯ ಮಾಡಿದ್ದು ಈಗ ಚರ್ಚೆಗೆ ಕಾರಣವಾಗಿದೆ.
ಇಬ್ಬರು ಸ್ನೇಹಿತರ ಜೊತೆ ಆಗಮಿಸಿದ್ದ ಸಂತೋಷ್ ಪಾಟೀಲ್, ಮೂರು ದಿನ ಖುಷಿ ಖುಷಿಯಾಗಿಯೇ ಕಳೆದಿದ್ದರು. ಎಪ್ರಿಲ್ 8, 9 ಮತ್ತು 10ರಂದು ಮೂರು ದಿನಗಳ ಕಾಲ ಹೋಂ ಸ್ಟೇನಲ್ಲಿ ಕಳೆದಿದ್ದ ಸಂತೋಷ್ ಅಲ್ಲಿಂದ ನಾರ್ಮಲ್ ಆಗಿಯೇ ಹಿಂತಿರುಗಿದ್ದರು. ಅಲ್ಲಿದ್ದಾಗ ಸ್ನೇಹಿತರ ಜೊತೆ ಡ್ಯಾನ್ಸ್ ಮಾಡಿಕೊಂಡು ಹ್ಯಾಪಿ ಆಗಿ ಇದ್ದರು. ವಾಪಸ್ ಹೋಗುವಾಗ ಹೋಂ ಸ್ಟೇನಲ್ಲಿದ್ದ ನಾಯಿಗಳಿಗೆ ಬಿಸ್ಕೆಟ್ ಹಾಕಿ ಹೋಗಿದ್ದರು ಎಂದು ಅಲ್ಲಿನ ಸಿಬಂದಿ ಹೇಳುತ್ತಾರೆ.

ಹೋಂ ಸ್ಟೇನಲ್ಲಿ ಸಂತೋಷವಾಗಿದ್ದುದಲ್ಲದೆ, ಕಾಫಿನಾಡಿನ ಸೌಂದರ್ಯಕ್ಕೂ ಮಾರು ಹೋಗಿದ್ದ ಸಂತೋಷ್ ದಿಢೀರ್ ಆಗಿ ಸಾವಿನ ಬಗ್ಗೆ ಚಿಂತನೆ ನಡೆಸಿದ್ದು ಸಂಶಯಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಉಡುಪಿ ಪೊಲೀಸರು ಚಿಕ್ಕಮಗಳೂರಿಗೆ ಬಂದಿದ್ದು ಹೋಮ್ ಸ್ಟೇನಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಹೋಂ ಸ್ಟೇಯಲ್ಲಿನ ಸಿಸಿಟಿವಿ ಡಿವಿಆರ್ ಅನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಅಲ್ಲಿನ ಸಿಬ್ಬಂದಿಗಳಿಂದ ಸಂತೋಷ್ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.
Santosh Patil is a Belgaum based contractor. He had spent 3 days in Kikinamadu (Chikkamagaluru) before committing suicide in Udupi. Santosh Patil spent three days in the lap of nature with friends.Santosh Patil's Suicide Case has caused considerable commotion in Karnataka Politics. Minister Eshwarappa had accused the Commission of leasing work. Controversy has stirred up quite a bit of state politics. Minister Ishwarappa has resigned from his post after Santosh's suicide. Udupi police have now launched an investigation into the suicide case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am