ಬ್ರೇಕಿಂಗ್ ನ್ಯೂಸ್
16-04-22 10:24 pm HK Desk news ಕರ್ನಾಟಕ
ಹೊಸಪೇಟೆ, ಎ.16 : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಗೆ ತೆರಳುತ್ತಿದ್ದಾಗ ಕಾರು ಅಪಘಾತ ಆಗಿದ್ದನ್ನು ಕಂಡು ತಮ್ಮ ಸರಕಾರಿ ವಾಹನವನ್ನು ಗಾಯಾಳುಗಳಿಗೆ ಬಿಟ್ಟುಕೊಟ್ಟು ತಾನು ಬೈಕ್ನಲ್ಲಿ ತೆರಳಿ ಸುದ್ದಿಯಾಗಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯ ಕಾರಿಣಿಯಲ್ಲಿ ಭಾಗವಹಿಸಲು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ,
ಹೊಸಪೇಟೆ ಹೊರವಲಯದಲ್ಲಿ ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿತ್ತು. ಗಾಯಗೊಂಡಿದ್ದ ಸವಾರರ ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವೆ, ತಮ್ಮ ವಾಹನದಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದರು.

ರಾಜ್ಯ ಕಾರ್ಯಕಾರಣಿ ಸಭೆ ನಡೆಯುವ ಜಾಗಕ್ಕೆ ಅಲ್ಲಿಂದ ಐದು ಕಿಮೀ ದೂರ ಇದ್ದುದರಿಂದ ಶೋಭಾ ಕರಂದ್ಲಾಜೆ ಕಾರ್ಯಕರ್ತರೊಬ್ಬರ ಬೈಕಿನಲ್ಲಿ ಕುಳಿತು ಪ್ರಯಾಣಿಸಿದ್ದಾರೆ. ಸ್ಥಳದಲ್ಲಿದ್ದ ಬೈಕ್ ಸವಾರನ ಜೊತೆಗೆ ಹಿಂಬದಿಯಲ್ಲಿ ಕುಳಿತು ಬಿಜೆಪಿ ಕಾರ್ಯಕಾರಿಣಿ ಸಭೆ ತಲುಪಿದ್ದು ಸಚಿವರ ಮಾನವೀಯ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
The Central Minister Shobha Karandlaje is going to have a car accident when the BJP efficiator walked to the BJP efficiency meeting in the Hidepace and gave his government vehicle into the bike.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
23-09-26 10:47 pm
HK News Desk
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
23-09-26 09:28 pm
HK News Staffer
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm
ಶಾರ್ಜಾದಲ್ಲಿ ಆಲ್ವಿನ್ ಪ್ರಕಾಶ್ ಕುಂದರ್ ಬರ್ಬರ ಹತ್ಯ...
23-09-26 09:22 pm
sudarshan jain, murder, manglore: ಮೂಡುಬಿದ್ರೆ...
23-09-26 08:12 pm
ಪತ್ನಿಯ ಮೃತದೇಹ ಕೆರೆಯಲ್ಲಿ ಪತ್ತೆ ಬೆನ್ನಲ್ಲೇ ಪತಿ ನ...
23-09-26 05:12 pm