ಬ್ರೇಕಿಂಗ್ ನ್ಯೂಸ್
18-04-22 01:30 pm Bengaluru Correspondent ಕರ್ನಾಟಕ
ಬೆಂಗಳೂರು, ಎ.18 : ಹುಬ್ಬಳ್ಳಿ ಗಲಾಟೆ ಸಂಬಂಧಿಸಿ ಎಲ್ಲರನ್ನೂ ಅರೆಸ್ಟ್ ಮಾಡಿದ್ದೇವೆ, ಜೊತೆಗೆ ತನಿಖೆಯಾಗುತ್ತಿದೆ. ಇದರ ಹಿಂದೆ ಯಾರು ಇದ್ದಾರೆ, ಯಾವ ನಾಯಕರು ಇದ್ದಾರೆ. ಎಲ್ಲದರ ಬಗ್ಗೆ ತನಿಖೆಯಾಗಿ ಯಾರು ತಪ್ಪಿತಸ್ಥರಿದ್ದಾರೆ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪಿಎಸ್ಐ ನೇಮಕಾತಿ ಅಕ್ರಮದ ಬಗ್ಗೆ ಕೇಳಿದ ಪ್ರಶ್ನೆಗೆ, ಪಿಎಸ್ಐ ನೇಮಕಾತಿ ವಿಚಾರದಲ್ಲಿ ಹಲವಾರು ಕಂಪ್ಲೇಂಟ್ ಬಂತು. ಆರೋಪ ಬಂದ ತಕ್ಷಣ ಗೃಹ ಸಚಿವರು ಸಿಐಡಿಗೆ ಕೊಟ್ಟಿದ್ದಾರೆ. ನಾವೇ ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಸಿಐಡಿಗೆ ಕೊಟ್ಟಿದ್ದೇವೆ. ಯಾರೇ ಇರಲಿ, ಯಾವ ಸೆಂಟರ್ ನಲ್ಲಿ ಪರೀಕ್ಷೆ ನಡೆದು ಪರೀಕ್ಷೆ ನಂತರ ಸುಪರ್ವೈಸರ್ ಲೆವಲ್ ನಲ್ಲಿ ಪ್ರಾಬ್ಲಂ ಆಗಿದ್ದರೆ ಸಮಗ್ರವಾಗಿ ತನಿಖೆ ಮಾಡಲು ಆದೇಶ ಕೊಟ್ಟಿದ್ದೇನೆ.

ಬೇರೆ ಸರ್ಕಾರದ ಇರುತ್ತಿದ್ದರೆ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದರು. ನಮ್ಮ ಗಮನಕ್ಕೆ ಬಂದ ತಕ್ಷಣ ಸಿಐಡಿಗೆ ಕೊಟ್ಟಿದ್ದೇವೆ. ಸಿಐಡಿಗೆ ಫ್ರೀ ಹ್ಯಾಂಡ್ ಕೊಟ್ಟಿದ್ದೇವೆ. ಯಾರೇ ತಪಿತಸ್ಥರಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಹೇಳಿದರು. ಮತ್ತೆ ಪರೀಕ್ಷೆ ಮಾಡಿ ಎಂಬ ಒತ್ತಾಯದ ಬಗ್ಗೆ ಕೇಳಿದ್ದಕ್ಕೆ ಸಿಐಡಿ ವರದಿ ಬಳಿಕ ಅದರ ವರದಿ ಆಧರಿಸಿ ಮುಂದೇನು ಮಾಡಬೇಕೆಂದು ನಿರ್ಧರಿಸುತ್ತೇವೆ ಎಂದರು.
ಸಂಪುಟ ಪುನಾರಚನೆ ಕುರಿತ ಪ್ರಶ್ನೆಗೆ, ನಡ್ಡಾ ಹೇಳಿದ್ದಾರೆ, ದೆಹಲಿಗೆ ಹೋದ ನಂತರ ಸಭೆ ಮಾಡಿ ತಿಳಿಸುತ್ತೇವೆ. ಆಮೇಲೆ ನೀವು ಬನ್ನಿ ಎಂದು ಹೇಳಿದ್ದಾರೆ. ಸಂಪುಟ ಪುನಾರಚನೆಯೋ ಅಥವಾ ವಿಸ್ತರಣೆಯೋ ಅನ್ನೋ ಪ್ರಶ್ನೆಗೆ ಎಲ್ಲವೂ ದೆಹಲಿಯಲ್ಲಿ ತೀರ್ಮಾನವಾಗುತ್ತೆ ಎಂದು ಹೇಳಿದರು ಸಿಎಂ.
In a clear message to elements aiming to foment trouble in the state, Karnataka Chief Minister Basavaraj Bommai warned that no one should dare to take law into their hands. Reacting to the communal tension that erupted in Hubbali on Saturday night, the chief minister said that the state government would not tolerate it. Bommai was speaking to media persons on Sunday ahead of the BJP State Executive meeting here.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm