ಬ್ರೇಕಿಂಗ್ ನ್ಯೂಸ್
19-04-22 11:41 am HK Desk news ಕರ್ನಾಟಕ
ವಿಜಯಪುರ, ಎ.19 : ಕರ್ನಾಟಕದಲ್ಲಿ ಸದ್ಯದ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಬಲ್ಲ ಸ್ಟ್ರಾಂಗ್ ಹೋಮ್ ಮಿನಿಸ್ಟರ್ ಅವಶ್ಯಕತೆಯಿದೆ. ಅದಕ್ಕಾಗಿ ಪತ್ರಿಕೆಗಳಲ್ಲಿ ಜಾಹೀರಾತು ಕೊಡಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದ್ದಾರೆ.
ಹುಬ್ಬಳ್ಳಿ ಗಲಭೆ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ತರಾಟೆಗೆ ತೆಗೆದುಕೊಂಡ ಯತ್ನಾಳ್, ಕರ್ನಾಟಕದಲ್ಲಿ ಗೃಹ ಸಚಿವರ ಹುದ್ದೆ ಖಾಲಿ ಇದೆ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಬೇಕು. ರಾಜ್ಯದಲ್ಲಿನ ಇತ್ತೀಚಿನ ಗಲಭೆಗಳ ಬಗ್ಗೆ ಹಾಲಿ ಗೃಹ ಸಚಿವರಿಗೆ ಸಾಫ್ಟ್ ಕಾರ್ನರ್ ಇದ್ದಂತಿದೆ. ಅವರ ಕಾರ್ಯ ನಿರ್ವಹಣೆಯೇ ಇದನ್ನು ತೋರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಹದಗೆಟ್ಟ ಸ್ಥಳಗಳಲ್ಲಿ ಹಿಂಸಾಚಾರ ನಡೆಯುತ್ತಿದೆ. ಹೀಗಾಗಿ, ರಾಜ್ಯಕ್ಕೆ ಬಲಿಷ್ಠ ಗೃಹ ಸಚಿವರ ಅವಶ್ಯಕತೆ ಇದೆ ಎಂದು ಯತ್ನಾಳ್ ಹೇಳಿದರು. ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಯತ್ನಾಳ್, 'ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖಾಲಿ ಇರುವ ಸ್ಥಾನಗಳನ್ನು ಆದಷ್ಟು ಬೇಗ ಭರ್ತಿ ಮಾಡುವುದಾಗಿ ಹೇಳಿದ್ದಾರೆ. ಇತ್ತೀಚೆಗೆ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲೂ ಈ ಬಗ್ಗೆ ಚರ್ಚೆ ನಡೆದಿದೆ.
ಏಪ್ರಿಲ್ ಕೊನೆಯ ವಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ. ಹಿರಿಯ ಸಚಿವರನ್ನು ಸಂಪುಟದಿಂದ ಕೈಬಿಡುವ ಬಗ್ಗೆ ಯಾವುದೇ ಮಾಹಿತಿ ನನಗೆ ತಿಳಿದಿಲ್ಲ ಎಂದು ಯತ್ನಾಳ್ ಹೇಳಿದರು.
Mubarakshi riot background should be a house search operation, said MLA Basanagouda Patil Yatnal. Speaking in Vijayapura, he said that some forces are working on the riots. "Before going to the parade, you should do a search on the house and the shop.Also, the Home Minister should leave the scrutiny. Only action should be done. It should not be just storytelling.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am