ಬ್ರೇಕಿಂಗ್ ನ್ಯೂಸ್
24-09-20 02:01 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 24: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣವನ್ನು ತನಿಖೆ ನಡೆಸಲು ಎನ್ಐಎ ಕೈಗೆತ್ತಿಕೊಂಡಿತ್ತು. ಈ ಪ್ರಕರಣ ಕುರಿತಂತೆ ತನಿಖೆ ನಡೆಸುತ್ತಿರುವ ಎನ್ಐಎ ತಂಡದಿಂದ ಇಂದು ಬೆಂಗಳೂರಿನ 12 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಈ ಮೂಲಕ ಪ್ರಕರಣ ಸಂಬಂಧ ಮಹತ್ವದ ದಾಖಲೆಗಳನ್ನು ಕಲೆಹಾಕಲಾಗುತ್ತಿದೆ ಎನ್ನಲಾಗಿದೆ.
ಇಂದು ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಕುರಿತಂತೆ ಮಹತ್ವದ ಮಾಹಿತಿ ಕಲೆಹಾಕಲು ಇಳಿದಿರುವ ಎನ್ಐಎ ಅಧಿಕಾರಿಗಳು, ನಗರ 12 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದೆ.
ಅದರಲ್ಲೂ ಬೆಂಗಳೂರಿನ ಒಂದೇ ಪ್ರದೇಶದ 8 ಕಡೆ ಎನ್ಐಎ ದಾಳಿ ನಡೆಸಿದೆ. ಈ ಮೂಲಕ ಬೆಂಗಳೂರು ಗಲಭೆ ಪ್ರಕರಣ ಸಂಬಂಧ ಮಹತ್ವದ ಮಾಹಿತಿಯನ್ನು ಕಲೆ ಹಾಕ ತೊಡಗಿದೆ.
Join our WhatsApp group for latest news updates (2)
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm