ಬ್ರೇಕಿಂಗ್ ನ್ಯೂಸ್
21-04-22 10:13 am HK Desk news ಕರ್ನಾಟಕ
ಶಿವಮೊಗ್ಗ, ಎ.21: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಹೆಸರಿಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಚಿವ ಸಂಪುಟದ ತೀರ್ಮಾನವನ್ನು ಅನುಮತಿಗಾಗಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬುಧವಾರ ಸಂಜೆ ವಿಮಾನ ನಿಲ್ದಾಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ವಿಮಾನ ನಿಲ್ದಾಣ ಆರಂಭಕ್ಕೂ ಮುನ್ನ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ನಾಮಕರಣ ಮಾಡಲು ಸರ್ಕಾರ ಆದೇಶ ಹೊರಡಿಸಲಿದೆ ಎಂದರು.
![]()
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಉಡಾನ್ ಯೋಜನೆಯಡಿ ನಡೆಯಲಿದ್ದು, ನಾಮಕರಣ ವಿಚಾರದಲ್ಲಿ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಅನುಮತಿ ಪಡೆಯಲಾಗುವುದು. ಮುಂದೆ ರಾತ್ರಿ ಲ್ಯಾಂಡಿಂಗ್ ಸೌಕರ್ಯವನ್ನೂ ಒದಗಿಸಲಾಗುವುದು ಎಂದರು.
ಡಿಸೆಂಬರ್ ವೇಳೆಗೆ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ. ಜೊತೆಗೆ ಎಲ್ಲ ಕೆಲಸಗಳನ್ನು ಪೂರ್ಣ ಗೊಳಿಸಲಾಗುವುದು. ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಕಾಮಗಾರಿ ನಿರ್ವಹಿಸಲಾಗಿದೆ. ಮುಂದೆ ಅಂತಾರಾಷ್ಟ್ರೀಯ ದರ್ಜೆಯ ವಿಮಾನ ನಿಲ್ದಾಣವಾಗಲಿದೆ ಎಂದವರು ತಿಳಿಸಿದರು.
Karnataka government on Wednesday decided to name Shivamogga airport after former chief minister and senior BJP leader BS Yediyurappa. Speaking to media, Chief Minister Bommai said the cabinet has decided to name Shivamogga airport after BSY as he played a major role in bringing the airport to the city. The proposal will now be forwarded to the Ministry of Civil Aviation.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm