ಬ್ರೇಕಿಂಗ್ ನ್ಯೂಸ್
24-09-20 04:29 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 24: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಬೀದರ್ ಮೂಲದ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾರಾಯಣ ರಾವ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ನಾರಾಯಣ ರಾವ್, ಕೊರೊನಾ ಸೋಂಕಿಗೆ ಒಳಗಾಗಿ ಸೆಪ್ಟಂಬರ್ 1ರಂದು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆಯಷ್ಟೆ ಮಣಿಪಾಲದ ವೈದ್ಯರು, ನಾರಾಯಣ ರಾವ್ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದರು. ನಾರಾಯಣ ರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಒಬ್ಬರಾಗಿದ್ದರು.
ನಿನ್ನೆಯಷ್ಟೇ ಬೆಳಗಾವಿ ಸಂಸದ, ಕೇಂದ್ರ ಸಚಿವ ಸುರೇಶ್ ಅಂಗಡಿ, ಕೊರೊನಾ ಸೋಂಕಿನಿಂದ ಅಸುನೀಗಿದ್ದರು. ವಾರದ ಹಿಂದೆ ಬಿಜೆಪಿ ರಾಜ್ಯಸಭಾ ಸದಸ್ಯ ರಾಯಚೂರು ಮೂಲದ ಅಶೋಕ್ ಗಸ್ತಿ ಕೊರೊನಾಗೆ ಬಲಿಯಾಗಿದ್ದರು. ಒಂದೇ ವಾರದಲ್ಲಿ ಮೂವರು ಜನಪ್ರತಿನಿಧಿಗಳು ಕೊರೊನಾ ಸೋಂಕಿಗೆ ಬಲಿಯಾದಂತಾಗಿದೆ.
Join our WhatsApp group for latest news updates (2)
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm