ಬ್ರೇಕಿಂಗ್ ನ್ಯೂಸ್
29-04-22 02:12 pm HK Desk News ಕರ್ನಾಟಕ
ತುಮಕೂರು, ಎ.29 : ತುಮಕೂರು ತಾಲೂಕಿನ ತುರುವೇಕೆರೆಯ ಚಿಕ್ಕ ಶೆಟ್ಟಿಕೆರೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ನವ ವರ ಸೇರಿ ಮೂವರು ಸಾವನ್ನಪ್ಪಿದ್ದಾರೆ.
ಮೃತರನ್ನು ಅರಸೀಕೆರೆ ತಾಲೂಕಿನ ಕಮಲಾಪುರ ನಿವಾಸಿ ನಂಜುಂಡಪ್ಪ ಅವರ ಮಗ ಪ್ರಸನ್ನಕುಮಾರ್ (30), ಸಂತೋಷ್ (29), ಚಾಲಕ ಚಿನ್ನಪ್ಪ (30) ಎಂದು ಗುರ್ತಿಸಲಾಗಿದೆ.
ವಾರದ ಹಿಂದೆಯಷ್ಟೇ ಅರಸೀಕೆರೆ ತಾಲೂಕಿನ ಕಮಲಾಪುರ ಗ್ರಾಮದ ಪ್ರಸನ್ನಕುಮಾರ್ ಅವರಿಗೆ ಅದೇ ಗ್ರಾಮದ ಮೈಲನಹಳ್ಳಿ ಕೊಪ್ಪಲು ವಾಸಿ ಮಂದಾರ ಎಂಬವರ ಜೊತೆ ವಿವಾಹವಾಗಿತ್ತು. ಮನೆಗೆ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಬೆಂಗಳೂರಿನಿಂದ ಕಮಲಾಪುರಕ್ಕೆ ಇನೋವಾ ಕಾರಿನಲ್ಲಿ ಆಗಮಿಸಿದ್ದರು. ನಸುಕಿನ ಜಾವ ಬೆಂಗಳೂರಿನತ್ತ ಮಾಯಸಂದ್ರ ಮಾರ್ಗವಾಗಿ ಸಂಬಂಧಿ ಸಂತೋಷ್ ಹಾಗೂ ಚಾಲಕ ಚಿನ್ನಪ್ಪ ಅವರೊಂದಿಗೆ ಪ್ರಯಾಣ ಬೆಳೆಸಿದ್ದರು.
ಚಿಕ್ಕ ಶೆಟ್ಟಿಕೆರೆ ಬಳಿ ಮೈಸೂರಿನಿಂದ ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಆಶ್ಚರ್ಯಕರ ರೀತಿಯಲ್ಲಿ ನವ ವಧು ಮಂದಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
Three dead including bride groom in ghastly accident at Tumkur. The bride who was also travelling in the same car has escaped with minor injuries.
22-09-26 08:58 pm
HK News Staffer
ಅರಣ್ಯ ಇಲಾಖೆ ಎಂದರೆ ಜನರಿಗೆ ಕಷ್ಟ ಕೊಡುವ ಇಲಾಖೆ ; ನ...
22-09-26 08:30 pm
ಎಡಪಂಥೀಯ ಉಗ್ರವಾದ ಹೆಸರಲ್ಲಿ 'ಮಿಷನರಿ ಚಟುವಟಿಕೆ' ;...
21-09-26 12:58 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
22-09-26 08:32 pm
HK News Staffer
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
22-09-26 09:00 pm
HK News Staffer
ಅತಿ ವೇಗದ ಚಾಲನೆ ; ಮರೋಳಿಯಲ್ಲಿ ಹೈಟೆನ್ಶನ್ ವಿದ್ಯುತ...
22-09-26 07:05 pm
ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: ಶವ...
22-09-26 06:59 pm
ಪೆರ್ನೆಯಲ್ಲಿ ಇಬ್ಬರು ಮಕ್ಕಳ ಬಾವಿಗೆ ಎಸೆತ ಪ್ರಕರಣ :...
22-09-26 02:57 pm
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm