ಬ್ರೇಕಿಂಗ್ ನ್ಯೂಸ್
01-05-22 08:34 pm HK Desk News ಕರ್ನಾಟಕ
ಪುತ್ತೂರು, ಮೇ 1: ಕಾಶ್ಮೀರ್ ಫೈಲ್ಸ್ ಚಿತ್ರವನ್ನು ನೋಡಿ ಮನಕರಗಿದ ಪುತ್ತೂರಿನ ಶಿಕ್ಷಣ ಸಂಸ್ಥೆಯೊಂದರ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜಿ, ಕಾಶ್ಮೀರಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣದ ಆಫರ್ ನೀಡಿದ್ದಾರೆ.
ಕಾಶ್ಮೀರಿ ಪಂಡಿತರು ತಮ್ಮ ಮೂಲ ಊರನ್ನು ಬಿಟ್ಟು ದೇಶಾದ್ಯಂತ ನೆಲೆ ಕಂಡುಕೊಂಡಿದ್ದಾರೆ. ಅವರನ್ನು ಪೈಶಾಚಿಕವಾಗಿ ಹಿಂಸಿಸಿ ಊರು ಬಿಡುವಂತೆ ಮಾಡಿದ ಚಿತ್ರಣವನ್ನು ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿ ಕಟ್ಟಿಕೊಡಲಾಗಿತ್ತು. ಚಿತ್ರವನ್ನು ವೀಕ್ಷಿಸಿದ ಬಳಿಕ ಕಾಶ್ಮೀರ ಮತ್ತು ಜಮ್ಮುವಿಗೆ ತೆರಳಿ, ಅಲ್ಲಿನ ಚಿತ್ರಣ ನೋಡಿ ಬಂದಿದ್ದ ಸುಬ್ರಹ್ಮಣ್ಯ ನಟ್ಟೋಜಿಯವರು ತಮ್ಮ ಅಂಬಿಕಾ ವಿದ್ಯಾಲಯದಲ್ಲಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣದ ಆಫರ್ ಪ್ರಕಟಿಸಿದ್ದಾರೆ.
ಸದ್ಯಕ್ಕೆ ಆರನೇ ತರಗತಿಯಿಂದ ಪದವಿ ಹಂತದ ವರೆಗೆ ಉಚಿತ ಶಿಕ್ಷಣ ನೀಡುವ ಯೋಜನೆ ಪ್ರಕಟಿಸಿದ್ದಾರೆ. ಅಲ್ಲದೆ, ತಮ್ಮ ವಿದ್ಯಾಲಯದಲ್ಲಿ ಅಡ್ಮಿಶನ್ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಗೆ ಉಚಿತ ಹಾಸ್ಟೆಲ್ ಸೌಲಭ್ಯವನ್ನೂ ನೀಡುವುದಾಗಿ ಹೇಳಿದ್ದಾರೆ. ಈಗಾಗಲೇ ಉಚಿತ ಯೋಜನೆಯಡಿ ನಾಲ್ಕು ಮಂದಿ ವಿದ್ಯಾರ್ಥಿಗಳು ಸೇರ್ಪಡೆಯಾಗಿದ್ದಾರೆ. ಅಂಬಿಕಾ ವಿದ್ಯಾಲಯದಲ್ಲಿ ಒಬ್ಬ ವಿದ್ಯಾರ್ಥಿಗೆ ವರ್ಷಕ್ಕೆ 80 ಸಾವಿರ ವೆಚ್ಚ ತಗಲುತ್ತದೆ. ಇತರ ವೆಚ್ಚ 50 ಸಾವಿರ ಬೇಕಾಗುತ್ತದೆ. ಕಾಶ್ಮೀರಿ ಪಂಡಿತರ ಮಕ್ಕಳಿಗೆ ಎಲ್ಲವನ್ನೂ ಉಚಿತವಾಗಿ ನೀಡಲಾಗುತ್ತದೆ ಎಂದು ಸುಬ್ರಹ್ಮಣ್ಯ ನಟ್ಟೋಜಿ ತಿಳಿಸಿದ್ದಾರೆ.
Kashmir Files movie effect, free education to Kashmir pundits children at Puttur in Ambike college.
22-09-26 08:58 pm
HK News Staffer
ಅರಣ್ಯ ಇಲಾಖೆ ಎಂದರೆ ಜನರಿಗೆ ಕಷ್ಟ ಕೊಡುವ ಇಲಾಖೆ ; ನ...
22-09-26 08:30 pm
ಎಡಪಂಥೀಯ ಉಗ್ರವಾದ ಹೆಸರಲ್ಲಿ 'ಮಿಷನರಿ ಚಟುವಟಿಕೆ' ;...
21-09-26 12:58 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
22-09-26 08:32 pm
HK News Staffer
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
22-09-26 09:00 pm
HK News Staffer
ಅತಿ ವೇಗದ ಚಾಲನೆ ; ಮರೋಳಿಯಲ್ಲಿ ಹೈಟೆನ್ಶನ್ ವಿದ್ಯುತ...
22-09-26 07:05 pm
ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: ಶವ...
22-09-26 06:59 pm
ಪೆರ್ನೆಯಲ್ಲಿ ಇಬ್ಬರು ಮಕ್ಕಳ ಬಾವಿಗೆ ಎಸೆತ ಪ್ರಕರಣ :...
22-09-26 02:57 pm
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm