ಬ್ರೇಕಿಂಗ್ ನ್ಯೂಸ್
25-09-20 11:58 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆಪ್ಟಂಬರ್ 25: ಮನೆಯಲ್ಲಿಯೇ ಗಾಂಜಾ ದಾಸ್ತಾನು ಮಾಡಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ತಂದೆ ಮಗಳನ್ನು ಬಂಧಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ.
ವಿಜಯಮ್ಮ (40), ಜಯಣ್ಣ (65) ಬಂಧಿತ ಆರೋಪಿಗಳು. ಇವರುಗಳು ಮನೆಯಲ್ಲಿಯೇ ಗಾಂಜಾ ದಾಸ್ತಾನು ಮಾಡಿಕೊಂಡಿದ್ದರು ಎನ್ನಲಾಗಿದೆ.
ಜಿಲ್ಲೆಯ ಕಡೂರು ಪಟ್ಟಣದ ಈದ್ಗಾ ನಗರದ ಮನೆಗೆ ಕಡೂರು ಪಿಎಸ್ಐ ವಿಶ್ವನಾಥ್ ನೇತೃತ್ವದಲ್ಲಿ ದಾಳಿ ಮಾಡಿದಾಗ ಆರೋಪಿಗಳು ಮಾಲು ಸಹಿತ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಂದ 960 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm