ಬ್ರೇಕಿಂಗ್ ನ್ಯೂಸ್
06-05-22 04:44 pm HK Desk News ಕರ್ನಾಟಕ
ಮೈಸೂರು, ಮೇ 6 : ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ಚಿರತೆ ಮರಿಯೊಂದನ್ನು ನಡುರಸ್ತೆಯಲ್ಲಿ ಕಾಡುಹಂದಿಗಳು ಎಳೆದಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.
ತಮಿಳುನಾಡಿನ ಪಳನಿ - ಕೊಡೈಕೆನಾಲ್ ಅಥವಾ ಆಸನೂರು - ಕೊಳ್ಳೇಗಾಲದ ರಸ್ತೆಯಲ್ಲಿ ಘಟನೆ ಚಿತ್ರೀಕರಣ ಆಗಿದೆ ಎಂದು ಹೇಳಲಾಗುತ್ತಿದೆ. ನಿಖರವಾಗಿ ಎಲ್ಲಿ ಘಟನೆ ನಡೆದಿದೆ ಎಂಬುದರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.
ರಸ್ತೆ ಅಪಘಾತದಲ್ಲಿ ಪೆಟ್ಟು ಬಿದ್ದು ಅರೆ ಪ್ರಜ್ಞೆಯ ಸ್ಥಿತಿಯಲ್ಲಿದ್ದ ಚಿರತೆ ಮರಿಯನ್ನು ಮೂರು ಕಾಡು ಹಂದಿಗಳು ನಡುರಸ್ತೆಯಲ್ಲಿ ಎಳೆದಾಡಿ ತಿನ್ನಲು ಯತ್ನಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಒಂದು ಇನ್ನೊಂದನ್ನು ಬೇಟೆಯಾಡಿ ಬದುಕುವ ವನ್ಯಜೀವಿಗಳ ಸಹಜ ಬದುಕನ್ನು ಜಾಲತಾಣದಲ್ಲಿ ನೋಡಿ ಜನರು ಅವಾಕ್ಕಾಗಿದ್ದಾರೆ.
ಆಸನೂರು - ಕೊಳ್ಳೇಗಾಲ ರಸ್ತೆಯಲ್ಲಿ ನಡೆದಿದೆ ಎಂದು ರಾಜ್ಯದ ಅರಣ್ಯ ಇಲಾಖೆ, ಅರಣ್ಯಾಧಿಕಾರಿಗಳನ್ನು ಟ್ಯಾಗ್ ಮಾಡಿ ಜಾಲತಾಣದಲ್ಲಿ ಕೆಲವರು ಈ ವಿಡಿಯೋ ಟ್ವೀಟ್ ಮಾಡಿದ್ದಾರೆ.
Disturbing Visuals
— WildLense® Eco Foundation 🇮🇳 (@WildLense_India) May 5, 2022
Claimed to be from Palani to Kodaikanal road. Probable reason might be RTA. pic.twitter.com/z79BNm4lsZ
The Western Ghats range runs down through the South West Side of India’s treasure of wildlife. It has an impressive number of species, mammals, plants, and wildlife sanctuaries. Last night a local journalist reported about the death of 1-year-old female leopard through a car on 60 km road from Palani to Kodaikanal.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am